ವೈದ್ಯಕೀಯ ಪರೀಕ್ಷೆಗೆ ಹಾಜರಾದ ನಟಿ ಸಂಜನಾ ಗಲ್ರಾನಿ

Webdunia
ಬುಧವಾರ, 9 ಡಿಸೆಂಬರ್ 2020 (09:42 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿಯನ್ನು ಹೈಕೋರ್ಟ್ ಸೂಚನೆಯಂತೆ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆ ತಂದಿದ್ದಾರೆ.


ಆರೋಗ್ಯ ಸರಿಯಿಲ್ಲವೆಂದು ಸಂಜನಾ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಸಂಜನಾರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲು ಸೂಚಿಸಿತ್ತು. ಅದರಂತೆ ನಿನ್ನೆ ಹಿರಿಯ ಮಹಿಳಾ ವೈದ್ಯಾಧಿಕಾರಿಯ ನೇತೃತ್ವದಲ್ಲಿ ಅವರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಈ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments