Webdunia - Bharat's app for daily news and videos

Install App

ನಾನು ಪಾರ್ಟಿಗೆ ಹೋಗೋದನ್ನೇ ಬಿಟ್ಟಿದ್ದೇನೆ: ನಟಿ ಸಂಜನಾ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (11:28 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಕರೆದೊಯ್ಯುತ್ತಿದ್ದಂತೇ ನಟಿ ಸಂಜನಾಗೂ ಟೆನ್ಷನ್ ಶುರುವಾಗಿದೆ.


ರಾಗಿಣಿ ಆಪ್ತ ರವಿಶಂಕರ್ ಬಂಧನಕ್ಕೂ ಮೊದಲೇ ಸಂಜನಾ ಆಪ್ತ ರಾಹುಲ್ ನನ್ನೂ ಬಂಧಿಸಲಾಗಿತ್ತು. ಹೀಗಾಗಿ ಸಂಜನಾಗೂ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ನೀಡುವ ಸಾಧ‍್ಯತೆಯಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮಾಧ‍್ಯಮಗಳಿಗೆ ಹೇಳಿಕೆ ನೀಡಿರುವ ಸಂಜನಾ ನಾನು ಕಳೆದ ಡಿಸೆಂಬರ್ ನಿಂದ ಪಾರ್ಟಿಗಳಿಗೆ ಹೋಗುವುದನ್ನೇ ಬಿಟ್ಟಿದ್ದೇನೆ. ನನಗೆ ರಾಹುಲ್ ಅಣ್ಣನಿದ್ದಂತೆ. ಬೇರೆ ಯಾವುದೇ ಸಂಬಂಧವೂ ಇಲ್ಲ. ಅವರು ಆದಷ್ಟು ಬೇಗ ಇದರಿಂದ ಹೊರಬರುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಇನ್ನು, ಇಂದಿರಾನಗರದ ತಮ್ಮ ಅಪಾರ್ಟ್ ಮೆಂಟ್ ನಲ್ಲೇ ಇರುವ ಸಂಜನಾ ಕ್ಷಣ ಕ್ಷಣದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments