Webdunia - Bharat's app for daily news and videos

Install App

ರಾಗಿಣಿ, ಸಂಜನಾಗೆ ಇನ್ನೂ ಸಿಗದ ಮುಕ್ತಿ: ಅಕ್ಟೋಬರ್ 23 ರವರೆಗೂ ಜೈಲೇ ಗತಿ

Webdunia
ಶುಕ್ರವಾರ, 9 ಅಕ್ಟೋಬರ್ 2020 (16:13 IST)
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಸದ್ಯಕ್ಕೆ ಜೈಲಿನಿಂದ ಮುಕ್ತಿಯಿಲ್ಲ. ಅಕ್ಟೋಬರ್ 23 ರವರೆಗೂ ನ್ಯಾಯಾಂಗ ಬಂಧನದಲ್ಲಿ ಮುಂದುವರಿಯಬೇಕಿದೆ.


ಇಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ್ದ ಎನ್ ಡಿಪಿಎಸ್ ಕೋರ್ಟ್ ಹೈಕೋರ್ಟ್ ಮುಂದೆ ಜಾಮೀನು ಸಲ್ಲಿಸಲು ಅವಕಾಶ ನೀಡಿತ್ತು. ಆದರೆ ಇಬ್ಬರ ಕುಟುಂಬಸ್ಥರೂ ಇದುವರೆಗೆ ಹೈಕೋರ್ಟ್ ಕದ ತಟ್ಟಿಲ್ಲ. ಹೀಗಾಗಿ ಇಬ್ಬರಿಗೂ ಜೈಲೇ ಗತಿಯಾಗಿದೆ. ಅಕ್ಟೋಬರ್ 23 ರವರೆಗೂ ಪರಪ್ಪನ ಅಗ್ರಹಾರದಲ್ಲೇ ಕಳೆಯಬೇಕಿದೆ. ಡ್ರಗ್ ಪ್ರಕರಣದ ಜತೆಗೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯೂ ನಡೆಯುತ್ತಿರುವುದರಿಂದ ಇಬ್ಬರ ಪ್ರಕರಣ ಕಗ್ಗಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments