ಪ್ರಭಾವಿಗಳ ಹೆಸರು ಬಾಯ್ಬಿಟ್ಟ ಸಂಜನಾ-ರಾಗಿಣಿ: ಸಿಸಿಬಿಯಿಂದ ತೀವ್ರ ಡ್ರಿಲ್

Webdunia
ಭಾನುವಾರ, 13 ಸೆಪ್ಟಂಬರ್ 2020 (13:07 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಇಂದು ಸಿಸಿಬಿ ತೀವ್ರ ವಿಚಾರಣೆ ನಡೆಸಿದೆ.


ದಾಖಲೆಗಳನ್ನು ಮುಂದಿಟ್ಟುಕೊಂಡು ಇನ್ಸ್ ಪೆಕ್ಟರ್ ಅಂಜುಮಾಲ ಮತ್ತು ಟೀಂ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಸಂಜನಾ ಸುಮಾರು 20 ಕ್ಕೂ ಹೆಚ್ಚು ಪ್ರಭಾವಿಗಳ ಹೆಸರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಇದೀಗ ಅವರೆಲ್ಲರ ಹೆಸರುಗಳನ್ನು ಸಿಸಿಬಿ ಪಟ್ಟಿ ಮಾಡುತ್ತಿದೆ. ಹೀಗಾಗಿ ಡ್ರಗ್ ಪ್ರಕರಣದಲ್ಲಿ ಇನ್ನಷ್ಟು ಪ್ರಭಾವಿಗಳು ಪೊಲೀಸರ ಬಲೆಗೆ ಬೀಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments