Daily Horoscope
✕

ಕೆಜಿಎಫ್ 2 ಚಿತ್ರತಂಡಕ್ಕೆ ಸಮಸ್ಯೆಯಾಗದಂತೆ ನೋಡಿಕೊಂಡ ಸಂಜಯ್ ದತ್

Webdunia
ಗುರುವಾರ, 13 ಆಗಸ್ಟ್ 2020 (12:05 IST)
ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಕನ್ನಡದ ಕೆಜಿಎಫ್ 2 ಸಿನಿಮಾದಲ್ಲಿ ಅಧೀರನಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.


ಆದರೆ ಸಂಜಯ್ ಅನಾರೋಗ್ಯದಿಂದಾಗಿ ಶೂಟಿಂಗ್ ನಿಂದ ಬ್ರೇಕ್ ತೆಗೆದುಕೊಂಡ ಕಾರಣ ಕೆಜಿಎಫ್ 2 ಚಿತ್ರೀಕರಣಕ್ಕೆ ತೊಂದರೆಯಾಗಬಹುದೇ ಎಂಬ ಆತಂಕ ಅಭಿಮಾನಿಗಳಲ್ಲಿತ್ತು. ಆದರೆ ಅದೀಗ ದೂರವಾಗಿದೆ. ಮೂಲಗಳ ಪ್ರಕಾರ ಸಂಜಯ್ ಕೆಜಿಎಫ್ 2 ನ ತಮ್ಮ ಭಾಗದ ಚಿತ್ರೀಕರಣವನ್ನು ಬಹುತೇಕ ಮುಗಿಸಿಕೊಟ್ಟಿದ್ದಾರೆ. ಇನ್ನು ಡಬ್ಬಿಂಗ್ ಮಾತ್ರ ಬಾಕಿಯಿತ್ತು ಎನ್ನಲಾಗಿದೆ.

ಒಂದು ವೇಳೆ ಸಂಜಯ್ ಗೆ ಡಬ್ಬಿಂಗ್ ಮಾಡಲು ಸಾಧ್ಯವಾಗದೇ ಇದ್ದರೂ ಬೇರೆಯವರ ಕೈಲಿ ಡಬ್ಬಿಂಗ್ ಮಾಡಿಸಿಯಾದರೂ ಅವರ ಪಾತ್ರ ಪೂರ್ತಿಯಾಗಲಿದೆ. ಇದರಿಂದ ಚಿತ್ರತಂಡಕ್ಕೆ ಯಾವುದೇ ತೊಂದರೆಯಾಗದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments