Daily Horoscope
✕

ಕೆಜಿಎಫ್ 2 ಗೆ ಅಧೀರ ಕಮ್ ಬ್ಯಾಕ್! ಫೋಟೋ ಪ್ರಕಟಿಸಿದ ಪ್ರಶಾಂತ್ ನೀಲ್

Webdunia
ಮಂಗಳವಾರ, 7 ಡಿಸೆಂಬರ್ 2021 (11:35 IST)
ಬೆಂಗಳೂರು: ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾದಲ್ಲಿ ಅಧೀರನ ಪಾತ್ರ ಮಾಡುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ತಮ್ಮ ಪಾಲಿನ ಡಬ್ಬಿಂಗ್ ಮುಗಿಸಿದ್ದಾರೆ.

ಸಂಜಯ್ ದತ್ ಜೊತೆಗೆ ಡಬ್ಬಿಂಗ್ ಸೆಷನ್ ನಲ್ಲಿರುವ ಫೋಟೋ ಪ್ರಕಟಿಸಿರುವ ನಿರ್ದೇಶಕ ಪ್ರಶಾಂತ್ ನೀಲ್ ಅಧೀರ ಈಸ್ ಬ್ಯಾಕ್ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಡಬ್ಬಿಂಗ್ ಮುಗಿಸಿಕೊಟ್ಟಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

ಮುಂದಿನ ವರ್ಷ ಏಪ್ರಿಲ್ 14 ರಂದು ತೆರೆ ಕಾಣಲಿರುವ ಕೆಜಿಎಫ್ 2 ಸಿನಿಮಾದಲ್ಲಿ ರಾಕಿಂಗ್ ‍ಸ್ಟಾರ್ ಯಶ್ ಜೊತೆಗೆ ಪ್ರಕಾಶ್ ರಾಜ್, ರವೀನಾ ಟಂಡನ್, ಸಂಜಯ್ ದತ್ ಸೇರಿದಂತೆ ಘಟಾನುಘಟಿಗಳ ದಂಡೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments