Webdunia - Bharat's app for daily news and videos

Install App

ಸಂಜಯ್ ದತ್ ಗೆ ಬಾಲಿವುಡ್ ನಲ್ಲೂ ಸಿಗದ ಮಾನ್ಯತೆ ಸ್ಯಾಂಡಲ್ ವುಡ್ ನಲ್ಲಿ

Webdunia
ಶುಕ್ರವಾರ, 15 ಏಪ್ರಿಲ್ 2022 (09:15 IST)
ಮುಂಬೈ: ಕೆಜಿಎಫ್ 2 ಸಿನಿಮಾದಲ್ಲಿ ಅಧೀರ ಪಾತ್ರ ಮಾಡಿರುವ ಸಂಜಯ್ ದತ್ ಗೆ ಸಿಕ್ಕ ಎಂಟ್ರಿ ಬಹುಶಃ ಬಾಲಿವುಡ್ ನಲ್ಲೂ ಸಿಕ್ಕಿರಲಿಕ್ಕಿಲ್ಲ.

ಇದನ್ನು ಚಿತ್ರ ನೋಡಿದ ಯಾರೇ ಆದರೂ ಇದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಧೀರ-ರಾಕಿ ಭಾಯ್ ನಡುವಿನ ಫೈಟ್ ಈ ಸಿನಿಮಾದ ಹೈಲೈಟ್.

ಇನ್ನೊಂದೆಡೆ ರವೀನಾ ಟಂಡನ್ ಕೂಡಾ ಬಾಲಿವುಡ್ ಸಿನಿಮಾಗಳನ್ನು ಹೋಲಿಸಿದರೆ ಇಲ್ಲಿ ಅವರ ಅಭಿನಯಕ್ಕೆ ಹೆಚ್ಚು ಸ್ಕೋಪ್ ನೀಡಲಾಗಿದೆ. ಹೀಗಾಗಿ ಸಂಜಯ್ ದತ್ ಮತ್ತು ರವೀನಾ ಟಂಡನ್ ಪಾಲಿಗೂ ಕೆಜಿಎಫ್ 2 ಸಿನಿಮಾ ವಿಶೇಷವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments