ಕೆಜಿಎಫ್ 2 ಚಿತ್ರದ ಶೂಟಿಂಗ್ ಆರಂಭಿಸಿದ ಬಾಲಿವುಡ್ ನಟ ಸಂಜಯ್ ದತ್

ಗುರುವಾರ, 26 ಸೆಪ್ಟಂಬರ್ 2019 (09:23 IST)
ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನಿಮಾದ ಚಿತ್ರೀಕರಣ ಭರದಿಂದ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಇದೀಗ ಬಾಲಿವುಡ್ ನಟ ಸಂಜಯ್ ದತ್ ಚಿತ್ರೀಕರಣ ಆರಂಭಿಸಿದ್ದಾರೆ.


ಸಂಜಯ್ ದತ್ ಕೆಜಿಎಫ್ ಎರಡನೇ ಭಾಗದಲ್ಲಿ ಅಧೀರ ಪಾತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈಗ ಬಾಲಿವುಡ್ ಸ್ಟಾರ್ ನಟ ತಮ್ಮ ಭಾಗದ ಚಿತ್ರೀಕರಣಕ್ಕೆ ಹಾಜರಾಗಿದೆ.

ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ತಂಡದ ಜತೆಗೆ ಸಂಜಯ್ ದತ್ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ಚಿತ್ರಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಫೇವರಿಟ್ ಕಾರು ಆಗಿದ್ದಕ್ಕೇ ಧ್ರುವ ಸರ್ಜಾ ಅಪಘಾತದಲ್ಲಿ ಬಚಾವ್ ಆದರಂತೆ!