Webdunia - Bharat's app for daily news and videos

Install App

ಸಮನ್ಸ್ ಸ್ಕಿಪ್ ಮಾಡಿ ಪತ್ನಿ ಜತೆ ದುಬೈಗೆ ಹಾರಿದ ಸಂಜಯ್ ದತ್, ರೋಮ್ಯಾಂಟಿಕ್ ಫೋಟೋ ಹಂಚಿದ ಮನಯತಾ

Sampriya
ಸೋಮವಾರ, 29 ಏಪ್ರಿಲ್ 2024 (18:55 IST)
photo Courtesy Instagram
ಬಾಲಿವುಡ್ ನಟ ಸಂಜಯ್ ದತ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಗಳನ್ನು ಅಕ್ರಮವಾಗಿ ಪ್ರಸಾರ ಮಾಡಿದ ವಿವಾದದಲ್ಲಿ ಸಿಲುಕಿದ ಬೆನ್ನಲ್ಲೇ ಪತ್ನಿ ಜತೆ  ದುಬೈಗೆ ಹಾರಿದ್ದಾರೆ.

ಅಕ್ರಮವಾಗಿ ಐಪಿಎಲ್‌ ಪಂದ್ಯವನ್ನು ಪ್ರಸಾರ ಮಾಡಿದ ಪ್ರಕರಣ ಸಂಬಂಧ ನಟಿ ತಮನ್ನಾ ಭಾಟಿಯಾ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಮಹಾರಾಷ್ಟ್ರ ಸೈಬರ್ ಸೆಲ್ ಸಮನ್ಸ್ ನೀಡಿದೆ.

ಏಪ್ರಿಲ್ 23 ರಂದು ವಿಚಾರಣೆಗೆ ಹಾಜರಾಗಲು ಸಂಜಯ್ ದತ್ ಅವರನ್ನು ಕೇಳಲಾಯಿತು ಆದರೆ ಅವರು ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ನೆಪ ನೀಡಿದ್ದರು. ಅದರಂತೆ ಇದೀಗ ಹೊರ ದೇಶದಲ್ಲಿರುವ  ಸಂಜಯ್ ದತ್ ಹಾಗೂ ಅವರ ಮತ್ನಿ  ಮಾನಾಯತಾ ಅವರು ಎಂಜಾಯ್ ಮಾಡುತ್ತಿರುವ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಹೊಟೇಲ್‌ನ ಸಿಬ್ಬಂದಿ ಅವರಿಗೆ ಸ್ವಾಗತಕೋರಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಮಾನಯಾತ ಅವರು ಸಂಜಯ್ ಜತೆಗಿನ ರೋಮ್ಯಾಂಟಿಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಂಜಯ್ ದತ್ ಮತ್ತು ಮನಯತಾ ದತ್ ಮದುವೆಯಾಗಿ 16 ವರ್ಷಗಳಾಗಿವೆ ಆದರೆ ಅವರು ಜೋಡಿ ಗುರಿಗಳನ್ನು ಪೂರೈಸುವುದನ್ನು ಮುಂದುವರೆಸಿದ್ದಾರೆ ಮತ್ತು ಅವರ ಇತ್ತೀಚಿನ ಫೋಟೋಗಳು ಪುರಾವೆಗಳಾಗಿವೆ! ಸಂಜಯ್ ಜೊತೆಗಿನ ಕೆಲವು ರೊಮ್ಯಾಂಟಿಕ್ ಫೋಟೋಗಳನ್ನು ಮನಾಯತ ಕೈಬಿಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments