Webdunia - Bharat's app for daily news and videos

Install App

ಕೆಜಿಎಫ್ 2 ಗಾಗಿ ಹ್ಯಾಂಡ್ಸಮ್ ಆದ ಸಂಜಯ್ ದತ್

Webdunia
ಶನಿವಾರ, 17 ಅಕ್ಟೋಬರ್ 2020 (10:01 IST)
ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ಕೆಜಿಎಫ್ 2 ನ ಅಂತಿಮ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಫುಲ್ ತಯಾರಾಗಿದ್ದಾರೆ. ಇದಕ್ಕಾಗಿ ಹೊಸ ಲುಕ್ ನಲ್ಲಿ ಮಿಂಚುತ್ತಿದ್ದಾರೆ.


ಇತ್ತೀಗಷ್ಟೇ ಅಧೀರ ಪಾತ್ರಕ್ಕಾಗಿ ಗಡ್ಡ ಬಿಡುತ್ತಿರುವುದಾಗಿ ಸಂಜಯ್ ದತ್ ಹೇಳಿಕೊಂಡಿದ್ದರು. ಇದೀಗ ತಮ್ಮ ದಾಡಿ ಲುಕ್ ಹೇಗಿರುತ್ತದೆ ಎಂದು ಸಂಜಯ್ ದತ್ ಫೋಟೋ ಸಮೇತ ಪ್ರಕಟಿಸಿದ್ದಾರೆ. ಈ ಲುಕ್ ನಲ್ಲಿ ಸಂಜು ಬಾಬ ಮತ್ತಷ್ಟು ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ. ಅಂದ ಹಾಗೆ ಮುಂದಿನ ತಿಂಗಳು ಸಂಜಯ್ ದತ್ ಕೆಜಿಎಫ್ ಚಿತ್ರದ ಅಂತಿಮ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments