Daily Horoscope
✕

ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿಕೊಟ್ಟ ಸಂಜಯ್ ದತ್

Webdunia
ಭಾನುವಾರ, 27 ಮಾರ್ಚ್ 2022 (17:00 IST)
ಬೆಂಗಳೂರು: ಕೆಜಿಎಫ್ 2 ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಿಳಿದಿರುವ ಬಾಲಿವುಡ್ ನಟ ಸಂಜಯ್ ದತ್ ಇತ್ತೀಚೆಗೆ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿಯಿತ್ತಿದ್ದಾರೆ.

ಪುನೀತ್ ಅಗಲಿದ ನಂತರ ಅನೇಕ ಪರಭಾಷಾ ಕಲಾವಿದರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಸಂಜಯ್ ದತ್ ಕೂಡಾ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದು, ಬಳಿಕ ರಾಘವೇಂದ್ರ ರಾಜ್ ಕುಮಾರ್ ದಂಪತಿ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments