Daily Horoscope

ಸಂಜಯ್ ದತ್ ಕೆಜಿಎಫ್ 2 ನಲ್ಲಿ ನಟಿಸುವ ಬಗ್ಗೆ ಹೀಗೊಂದು ಸುದ್ದಿ!

Webdunia
ಭಾನುವಾರ, 23 ಆಗಸ್ಟ್ 2020 (13:32 IST)
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಕೆಜಿಎಫ್ 2 ಅಂತಿಮ ಚಿತ್ರೀಕರಣಕ್ಕೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನಗಳಿದ್ದವು. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಬಂದಿದೆ.


ಸಂಜಯ್ ದತ್ ಚಿಕಿತ್ಸೆಗಾಗಿ ಶೂಟಿಂಗ್ ನಿಂದ ಬ್ರೇಕ್ ತೆಗೆದುಕೊಂಡಿದ್ದು, ವಿದೇಶಕ್ಕೆ ತೆರಳಿದ್ದಾರೆ. ಅವರು ವಾಪಸ್ ಕೆಜಿಎಫ್ 2 ಚಿತ್ರೀಕರಣಕ್ಕೆ ಬರುತ್ತಾರೆ. ಚಿಕಿತ್ಸೆ ಮುಗಿಸಿಕೊಂಡು ಬ್ರೇಕ್ ನ ಬಳಿಕ ಸಂಜಯ್ ದತ್ ಚಿತ್ರೀಕರಣಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಚಿತ್ರ ಬಿಡುಗಡೆಯಾಗುವುದು ತಡವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments