Webdunia - Bharat's app for daily news and videos

Install App

ಕ್ಯಾಬ್ ಚಾಲಕನ ಕಿರುಕುಳ: ದೂರು ನೀಡಿದ ನಟಿ ಸಂಜನಾ ಗಲ್ರಾನಿ

Webdunia
ಬುಧವಾರ, 6 ಅಕ್ಟೋಬರ್ 2021 (10:46 IST)
ಬೆಂಗಳೂರು: ಕ್ಯಾಬ್ ಚಾಲಕನಿಂದ ತನಗೆ ಮತ್ತು ಸಂಗಡಿಗರಿಗೆ ಕಿರುಕುಳವಾಗಿದೆ ಎಂದು ಆರೋಪಿಸಿ ನಟಿ ಸಂಜನಾ ಗಲ್ರಾನಿ ದೂರು ನೀಡಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ತಮಗಾದ ಕೆಟ್ಟ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ. ಕೆಎ 50-8960 ಸಂಖ್ಯೆಯ ಕಾರಿನಲ್ಲಿ ನಾವು ನಾಲ್ಕು ಜನ ಪ್ರಯಾಣ ಮಾಡುತ್ತಿದ್ದೆವು. ಉಸಿರುಗಟ್ಟಿದಂತಾಗುತ್ತದೆ ಎಂದು ಕ್ಯಾಬ್ ಚಾಲಕನಿಗೆ ಎಸಿ ಚಾಲೂ ಮಾಡಲು ಹೇಳಿದೆವು. ಆತ ಕೇವಲ ಒಂದು ಪಾಯಿಂಟ್ ಗೆ ಏರಿಸಿ ಹೆಚ್ಚು ಮಾಡಲು ಸಾಧ್ಯವಿಲ್ಲ ಎಂದ. ಒತ್ತಾಯ ಮಾಡಿದರೆ ಅರ್ಧದಲ್ಲೇ ಇಳಿಸುವುದಾಗಿ ಬೆದರಿಕೆ ಹಾಕಿದ.

ನಾನು ಶೂಟಿಂಗ್ ಗೆ ತೆರಳುತ್ತಿದ್ದ ಕಾರಣ ಸೂಟ್ ಕೇಸ್  ಇತ್ತು. ಆತ ಅರ್ಧದಲ್ಲಿ ಇಳಿಸಿದರೆ ಕಷ್ಟವಾಗಬಹುದೆಂದು ಹೆದರಿ ಸುಮ್ಮನಾದೆ’ ಎಂದು ಸಂಜನಾ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments