Webdunia - Bharat's app for daily news and videos

Install App

ಡ್ರಗ್ ಸೇವನೆ ಬಗ್ಗೆ ಕೊನೆಗೂ ಮೌನ ಮುರಿದ ಸಂಜನಾ ಗಲ್ರಾನಿ

Webdunia
ಶುಕ್ರವಾರ, 27 ಆಗಸ್ಟ್ 2021 (09:12 IST)
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಕೂದಲು ಪರೀಕ್ಷೆ ನಡೆಸಿ ಡ್ರಗ್ ಸೇವನೆ ಮಾಡುತ್ತಿದ್ದರು ಎಂದು ಎಫ್ಎಸ್ಎಲ್ ವರದಿ ಸ್ಪಷ್ಟಪಡಿಸಿತ್ತು.


ಇದರ ಬೆನ್ನಲ್ಲೇ ಈಗ ನಟಿ ಸಂಜನಾ ಮಾಧ್ಯಮವೊಂದರಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ನಿದ್ರಾಹೀನತೆ, ಮಾನಸಿಕ ಸ್ವಾಸ್ಥ್ಯಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೆ. ದಿನಕ್ಕೆ ಸುಮಾರು 16 ಮಾತ್ರೆಗಳನ್ನು ಸೇವಿಸುತ್ತಿದ್ದೆ. ಮೂಡ್ ಬದಲಾಯಿಸುವ, ನಿದ್ರೆ ಬರುವಂತಹ ಮಾತ್ರೆಗಳನ್ನು ವೈದ್ಯರು ನೀಡುತ್ತಿದ್ದರು. ಇದೆಲ್ಲಾ ಅಧಿಕೃತ ಔಷಧಗಳೇ ಆಗಿದ್ದವು.

ಹೀಗಾಗಿ ಎಫ್ಎಸ್ಎಲ್ ವರದಿಯಲ್ಲಿ ನಾನು ಡ್ರಗ್ ಸೇವನೆ ಮಾಡಿರುವುದಾಗಿ ವರದಿ ಬಂದಿರಬಹುದು. ಅದರರ್ಥ ನಾನು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದೇನೆಂದು ಅಲ್ಲ. ಇದರ ಬಗ್ಗೆ ಮಾಧ್ಯಮಗಳು ಅನಗತ್ಯ ವರದಿ ಪ್ರಸಾರ ಮಾಡುವುದನ್ನು ನಿಲ್ಲಿಸಲಿ’ ಎಂದು ಸಂಜನಾ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments