Webdunia - Bharat's app for daily news and videos

Install App

ನಟಿ ಸಂಜನಾ ಗಲ್ರಾನಿ ಸೀಮಂತ ಕಾರ್ಯಕ್ರಮ

Webdunia
ಸೋಮವಾರ, 25 ಏಪ್ರಿಲ್ 2022 (19:01 IST)
ಬೆಂಗಳೂರು: ತುಂಬು ಗರ್ಭಿಣಿ ನಟಿ ಸಂಜನಾ ಗಲ್ರಾನಿ ಸೀಮಂತ ಕಾರ್ಯಕ್ರಮದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜನಾ ಆಪ್ತರು ಮತ್ತು ಕುಟುಂಬಸ್ಥರು ಸೀಮಂತ ಕಾರ್ಯಕ್ರಮ ನೆರವೇರಿಸಿದ್ದರು. ಈ ಕ್ಷಣಗಳನ್ನು ಹಂಚಿಕೊಂಡಿರುವ ಸಂಜನಾ ಕುಟುಂಬಸ್ಥರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಜನಾಗೆ ಈಗ ನವಮಾಸ ತುಂಬಿದ್ದು, ಕೆಲವೇ ದಿನಗಳಲ್ಲಿ ಹೆರಿಗೆಯಾಗಲಿದೆ. ಈಗಾಗಲೇ ತಮ್ಮ ಅಭಿಮಾನಿಗಳಲ್ಲಿ ತಮ್ಮ ಮಗುವಿಗೆ ಹೆಸರು ಸೂಚಿಸುವಂತೆ ಕೇಳಿಕೊಂಡಿದ್ದಾರೆ.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments