Webdunia - Bharat's app for daily news and videos

Install App

ಡ್ರಗ್ ಆರೋಪದ ಬಗ್ಗೆ ಮೌನವಹಿಸಿದ ರಾಗಿಣಿ, ಸಂಜನಾ

Webdunia
ಬುಧವಾರ, 25 ಆಗಸ್ಟ್ 2021 (08:45 IST)
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಡ್ರಗ್ ಸೇವನೆ ಮಾಡಿರುವುದು ಖಚಿತವಾಗಿದೆ ಎಂದು ಎಫ್ಎಸ್ಎಲ್ ವರದಿ ಬಂದಿದೆ. ಹೀಗಿದ್ದರೂ ನಟಿಯರಿಬ್ಬರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರಲು ನಿರ್ಧರಿಸಿದಂತಿದೆ.


ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದರೂ ಈ ಪ್ರಕರಣದ ಕುರಿತು ನೇರವಾಗಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಸಂದೇಶ ನೀಡಿದ್ದಾರೆ. ಆದರೆ ರಾಗಿಣಿ ದ್ವಿವೇದಿ ಯಾವುದೂ ನೀವು ಅಂದುಕೊಂಡಂತೇ ನಡೆಯದೇ ಹೋದರೂ ನಿರಾಶರಾಗದೇ ದೇವರ ಆಟವನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದು ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.

ನಿನ್ನೆಯಷ್ಟೇ ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಇಬ್ಬರೂ ಡ್ರಗ್ ಸೇವನೆ ಮಾಡಿರುವುದು ಖಚಿತಗೊಂಡಿದೆ ಎಂದಿದ್ದರು. ಈ ಬಗ್ಗೆ ಇಬ್ಬರೂ ಮತ್ತೆ ವಿಚಾರಣೆಗೊಳಗಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಲಕ್ಷ್ಮೀ ನಿವಾಸ ಧಾರವಾಹಿಯಿಂದ ಹೊರನಡೆದ ಹಿರಿಯ ನಟಿ ಅಂಜಲಿ: ಇನ್ನೊಬ್ಬ ಹಿರಿಯ ನಟಿಯೂ ಶೀಘ್ರವೇ ಔಟ್

ಮೂರು ಲಕ್ಷ ಹಣ ಕಳುವಾಯ್ತು ಎಂದು ದೂರು ಕೊಟ್ಟ ವಿಜಯಲಕ್ಷ್ಮಿಗೆ ಶಾಕ್ ನೀಡಿದ ಪೊಲೀಸರು

ಸೀತಾರಾಮ ಧಾರವಾಹಿಗೆ ಗಗನ್ ಬದಲು ಈ ನಟ ನಾಯಕನಾಗಬೇಕಿತ್ತು: ವೈಷ್ಣವಿ ಬಿಚ್ಚಿಟ್ಟ ಸತ್ಯ

ಮುಂದಿನ ಸುದ್ದಿ
Show comments