Webdunia - Bharat's app for daily news and videos

Install App

ತೆಲುಗಿಗೆ ಕಾಲಿಟ್ಟ ‘ಕಾಂತಾರ’ ನಟಿ ಸಪ್ತಮಿ ಗೌಡ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (16:14 IST)
Photo Courtesy: Twitter
ಹೈದರಾಬಾದ್: ಕಾಂತಾರ ಸಿನಿಮಾ ಮೂಲಕ ಮನೆ ಮಾತಾಗಿದ್ದ ನಟಿ ಸಪ್ತಮಿ ಗೌಡ ಈಗ ತೆಲುಗು ಸಿನಿಮಾದಲ್ಲಿ ಅವಕಾಶ ಪಡೆದಿದ್ದಾರೆ.

ಕಾಂತಾರ ಬಳಿಕ ಸಪ್ತಮಿ ಬಾಲಿವುಡ್ ನಲ್ಲಿ ಕಾಶ‍್ಮೀರ್ ಫೈಲ್ಸ್ ಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆಯಾಗಬೇಕಿದೆ.

ಇದರ ಬೆನ್ನಲ್ಲೇ ಸಪ್ತಮಿ ಈಗ ತೆಲುಗಿನಲ್ಲಿ ‘ತಮ್ಮುಡು’ ಸಿನಿಮಾದಲ್ಲಿ ನಟ ನಿತಿನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ವೇಣು ಶ್ರೀರಾಮ್ ನಿರ್ದೇಶನದ ಸಿನಿಮಾಗೆ ಖ್ಯಾತ ನಿರ್ಮಾಪಕ ದಿಲ್ ರಾಜು ಬಂಡವಾಳ ಹೂಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments