Webdunia - Bharat's app for daily news and videos

Install App

ಸಪ್ತಸಾಗರದಾಚೆ ಎಲ್ಲೊ ಬಾಕ್ಸ್ ಆಫೀಸ್ ನಲ್ಲಿ ಗಳಿಸಿದ್ದೆಷ್ಟು?

Webdunia
ಭಾನುವಾರ, 3 ಸೆಪ್ಟಂಬರ್ 2023 (17:38 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಿನಿಮಾಗಳೆಂದರೆ ಪ್ರೇಕ್ಷಕರಲ್ಲಿ ಕುತೂಹಲವಿರುತ್ತದೆ. ಏನೋ ಡಿಫರೆಂಟ್ ಆಗಿರುತ್ತದೆ ಎಂಬ ನಂಬಿಕೆಯಿರುತ್ತದೆ. ವಿಶೇಷವಾಗಿ ಯಂಗ್ ಅಡಿಯನ್ಸ್ ಅವರ ಸಿನಿಮಾಗೆ ಹೆಚ್ಚಾಗಿ ಬರುತ್ತಾರೆ.

ಇದೀಗ ಬಿಡುಗಡೆಯಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾವೂ ಯುವ ಜನರನ್ನು ಸೆಳೆಯುತ್ತಿದೆ. ಭಾವನಾತ್ಮಕ ಪ್ರೇಮಕತೆಯಿರುವ ಸಿನಿಮಾ ಸಪ್ತಸಾಗರದಾಚೆ ಎಲ್ಲೊ ವೀಕೆಂಡ್ ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದೆ.

ಮೊನ್ನೆ ಬಿಡುಗಡೆಯಾಗಿರುವ ಸಿನಿಮಾ ಎರಡು ದಿನದಲ್ಲಿ 5 ಕೋಟಿ ರೂ.ಗಳಷ್ಟು ಗಳಿಕೆ ಮಾಡಿದೆ.  ಮೊದಲ ದಿನದ ಗಳಿಕೆ 2 ಕೋಟಿ ರೂ.ಗಳ ಸನಿಹ ಬಂದಿತ್ತು. ತೆಲುಗಿನ ಖುಷಿ ಸಿನಿಮಾ, ತಮಿಳಿನ ಜೈಲರ್ ಸಿನಿಮಾದ ಅಬ್ಬರದ ನಡುವೆಯೂ ಕನ್ನಡ ಸಿನಿಮಾ ಗೆದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments