Webdunia - Bharat's app for daily news and videos

Install App

ಭಾವ ತೀವ್ರತೆಯ ಪ್ರೇಮಕತೆ ಸಪ್ತಸಾಗರದಾಚೆ ಎಲ್ಲೊ ಇಂದಿನಿಂದ ಥಿಯೇಟರ್ ನಲ್ಲಿ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (08:20 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೊ ಸಿನಿಮಾದ ಮೊದಲ ಭಾಗ ಇಂದು ರಿಲೀಸ್ ಆಗಿದೆ.

ಸಪ್ತಸಾಗರದಾಚೆ ಎಲ್ಲೊ ಒಂದು ವಿಶಿಷ್ಟ ಪ್ರೇಮ ಕತೆ ಹೊಂದಿರುವ ಸಿನಿಮಾ. ಈ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್ ಆಗುತ್ತಿದ್ದು, ಮೊದಲ ಭಾಗ ಇಂದು ರಿಲೀಸ್ ಆಗಿದೆ. ನಿನ್ನೆ ಪ್ರೀಮಿಯರ್ ಶೋ ಆಯೋಜನೆಯಾಗಿತ್ತು. ಪ್ರೇಮಕತೆಯೇ ಸಿನಿಮಾದ ಹೈಲೈಟ್. ಸಿನಿಮಾದಲ್ಲಿ ಕಾಮಿಡಿ ದೃಶ್ಯಗಳು ಕಡಿಮೆ. ಆದರೆ ಭಾವ ತೀವ್ರತೆ ಹೆಚ್ಚಾಗಿದ್ದು, ಸಿನಿಮಾ ನೋಡಿದವರು ಮನು-ಪ್ರಿಯಾ ಪ್ರೇಮಕತೆಯನ್ನು ನೋಡಿ ಕಣ್ಣಂಚು ಒದ್ದೆ ಮಾಡಿ ಬರುವುದು ಖಂಡಿತಾ.

ರಕ್ಷಿತ್ ಮನು ಆಗಿ ರುಕ್ಮಿಣಿ ವಸಂತ್ ಪ್ರಿಯಾ ಆಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಕ್ಷಿತ್ ಸಿನಿಮಾಗಳೆಂದರೆ ವೀಕ್ಷಕರಲ್ಲಿ ವಿಶೇಷ ಕುತೂಹಲವಿರುತ್ತದೆ. ಹೀಗಾಗಿ ಈ ಸಿನಿಮಾ ಬಗ್ಗೆಯೂ ಅಪಾರ ನಿರೀಕ್ಷೆಯಿದೆ. ಸಿನಿಮಾ ಪ್ರೇಕ್ಷಕರ ನಿರೀಕ್ಷೆಯ ಮಟ್ಟ ತಲುಪುತ್ತದೆಯೇ ಎಂದು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments