Daily Horoscope

ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ಮೊದಲ ದಿನದ ಕಲೆಕ್ಷನ್ ಎಷ್ಟು?

Webdunia
ಶನಿವಾರ, 18 ನವೆಂಬರ್ 2023 (08:50 IST)
Photo Courtesy: Twitter
ಬೆಂಗಳೂರು: ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ನಿನ್ನೆ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನವೇ ಉತ್ತಮ ಗಳಿಕೆ ಮಾಡಿದೆ.

ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ನಲ್ಲೂ ಮೊದಲ ಭಾಗದಂತೆ ರಕ್ಷಿತ್ ಶೆಟ್ಟಿ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ. ಭಾವುಕ ಪ್ರೇಮ ಕತೆಯನ್ನು ತಮ್ಮದೇ ಶೈಲಿಯಲ್ಲಿ ಹೇಮಂತ್ ರಾವ್ ನಿರೂಪಿಸಿದ್ದಾರೆ. ಹೀಗಾಗಿ ಇದು ಪ್ರೇಕ್ಷಕ ವರ್ಗದ ಹೃದಯಕ್ಕೆ ತಟ್ಟುವಂತಿದೆ.

ಈ ಸಿನಿಮಾ ಮೊದಲ ದಿನ 2.5 ಕೋಟಿ ರೂ. ಗಳಿಕೆ ಮಾಡಿರುವುದಾಗಿ ವರದಿಯಾಗಿದೆ. ಮೊದಲ ಭಾಗವೂ ಹೆಚ್ಚು ಕಡಿಮೆ ಮೊದಲ ದಿನ ಇಷ್ಟೇ ಕಲೆಕ್ಷನ್ ಮಾಡಿತ್ತು. ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ಕನ್ನಡ ಮಾತ್ರವಲ್ಲದೆ, ಬಹುಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಎಲ್ಲಾ ಭಾಷೆಗಳಲ್ಲಿ ಒಂದು ಅಂದಾಜು ಪ್ರಕಾರ 2.5 ಕೋಟಿ ಕಲೆಕ್ಷನ್ ಮಾಡಿದೆ. ಇಂದು ನಾಳೆ, ವೀಕೆಂಡ್ ನಲ್ಲಿ ಕಲೆಕ್ಷನ್ ಹೆಚ್ಚಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments