Daily Horoscope

ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ಟ್ರೈಲರ್ ಇಂದು ಲಾಂಚ್

Webdunia
ಶನಿವಾರ, 4 ನವೆಂಬರ್ 2023 (08:30 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಪಾರ್ಟ್ ಬಿ ಟ್ರೈಲರ್ ಇಂದು ಸಂಜೆ ಲಾಂಚ್ ಆಗಲಿದೆ.

ಸಪ್ತಸಾಗರದಾಚೆ ಎಲ್ಲೊ 2 ನವಂಬರ್ 17 ರಿಂದ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗ ಬಿಡುಗಡೆಯಾಗಿ ಎರಡೇ ತಿಂಗಳಿಗೆ ಎರಡನೇ ಭಾಗ ಬಿಡುಗಡೆಯಾಗುತ್ತಿದೆ.

ಈ ಸಿನಿಮಾದ ಟ್ರೈಲರ್ ಇಂದು ಸಂಜೆ 6.06 ಕ್ಕೆ ಬಿಡುಗಡೆಯಾಗಲಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲೂ ಟ್ರೈಲರ್ ಲಾಂಚ್ ಆಗುತ್ತಿದೆ. ಕಥಾನಾಯಕ ಮನು ತನಗಾದ ಅನ್ಯಾಯಕ್ಕೆ  ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬ ಪ್ರಶ್ನೆಗೆ ಎರಡನೇ ಭಾಗದಲ್ಲಿ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments