Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಜೊತೆಗಿನ ಅಫೇರ್ ಒಪ್ಪಿಕೊಂಡ ನಟಿ ಸಾರಾ ಅಲಿಖಾನ್

Webdunia
ಶನಿವಾರ, 26 ಸೆಪ್ಟಂಬರ್ 2020 (21:30 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆ ಇದೀಗ ಘಟನಾನುಘಟಿಗಳ ಡ್ರಗ್ ಲಿಂಕ್ ಬಿಚ್ಚಿಟ್ಟಿದೆ.

ಈ ನಡುವೆ ಡ್ರಗ್ ಮಾಫಿಯಾ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿ ಬಿ ನೋಟಿಸ್ ಪಡೆದಿದ್ದ ನಟಿ ಸಾರಾ ಅಲಿಖಾನ್ ವಿಚಾರಣೆಗೆ ಹಾಜರಾಗಿದ್ದರು.

ನಟಿ ಸಾರಾ ಅಲಿ ಖಾನ್ ಅವರು ಕೆಲಕಾಲ ನಟ ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಸಂಬಂಧ ಹೊಂದಿದ್ದಾಗಿ ಎನ್ ಸಿ ಬಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎನ್ನಲಾಗಿದ್ದು,  ಆದರೆ ಡ್ರಗ್ಸ್ ಮಾಡುವುದನ್ನು ನಿರಾಕರಿಸಿದ್ದಾರೆ.

2018 ರಲ್ಲಿ ಅವರು ನಟಿ ಸಾರಾ, ನಟ ಸುಶಾಂತ್ ಒಟ್ಟಿಗೆ ಶೂಟಿಂಗ್ ಮಾಡುವಾಗ ಅವರ ಸ್ನೇಹ ಬೆಳೆಯಿತು ಎಂದು ನಟಿ ಹೇಳಿದ್ದಾರೆ. ಫೆಬ್ರವರಿ 2018 ರಿಂದ ಅವರು ಸ್ನೇಹಿತರಾಗಿದ್ದರಿಂದ ಸಂಬಂಧವು ಪ್ರಾರಂಭವಾಯಿತು ಎಂದಿದ್ದು, ಡಿಸೆಂಬರ್ 2018 ರಲ್ಲಿ ಸುಶಾಂತ್ ಸಿಂಗ್ ಜೊತೆಗೆ ಇರಲು ಹೋಗಿದ್ದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments