ಟೀಂ ಇಂಡಿಯಾ ಯುವ ಕ್ರಿಕೆಟಿಗನ ಪ್ರೇಮಪಾಶದಲ್ಲಿ ಸಚಿನ್ ಪುತ್ರಿ ಸಾರಾ ತೆಂಡುಲ್ಕರ್

Webdunia
ಶುಕ್ರವಾರ, 25 ಸೆಪ್ಟಂಬರ್ 2020 (10:41 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ಯಾವ ಮಾಡೆಲ್ ಗೂ ಕಮ್ಮಿಯಿಲ್ಲ. ಅಪ್ರತಿಮಿ ಸುಂದರಿ ಸಾರಾ ಈಗ ಪ್ರೇಮಪಾಶಕ್ಕೆ ಸಿಲುಕಿದ್ದಾರೆಯೇ? ಇತ್ತೀಚೆಗಿನ ಅವರ ಇನ್ ಸ್ಟಾಗ್ರಾಂ ಪೋಸ್ಟ್ ಅದನ್ನು ಪುಷ್ಠೀಕರಿಸುತ್ತಿದೆ.


ಸಾರಾ ಟೀಂ ಇಂಡಿಯಾದ ಯುವ ಕ್ರಿಕೆಟಿಗ ಶುಬ್ನಂ ಗಿಲ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಕಾರಣ ಇಬ್ಬರ ಸೋಷಿಯಲ್ ಮೀಡಿಯಾ ಪೋಸ್ಟ್. ಮೊನ್ನೆಯಷ್ಟೇ ಶುಬ್ನಂ ಐ ಸ್ಪೈ ಎಂದು ಕಣ್ಣಿನ ಇಮೋಜಿ ಜತೆಗೆ ತಮ್ಮ ಫೋಟೋ ಪ್ರಕಟಿಸಿದ್ದರು. ಇದೀಗ ಸಾರಾ ಕೂಡಾ ಅದೇ ಸಂದೇಶ ಬರೆದು ತಮ್ಮ ಫೋಟೋ ಪ್ರಕಟಿಸಿದ್ದಾರೆ. ಇದೂ ಸಾಲದೆಂಬಂತೆ ಶುಬ್ನಂ ಮೊನ್ನೆಯ ಐಪಿಎಲ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ಫೋಟೋವೊಂದನ್ನು ಪ್ರಕಟಿಸಿ ಸಾರಾ ಅದಕ್ಕೆ ಹಾರ್ಟ್ ಇಮೋಜಿ ಪ್ರಕಟಿಸಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಇಬ್ಬರ ನಡುವೆ ಏನೋ ಇದೆ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments