Webdunia - Bharat's app for daily news and videos

Install App

ಶ್ರುತಿ ಹರಿಹರನ್ ಗೆ ಟಾಂಗ್ ಕೊಟ್ಟ ಸರ್ಜಾ ಫ್ಯಾಮಿಲಿ

Webdunia
ಮಂಗಳವಾರ, 30 ನವೆಂಬರ್ 2021 (09:20 IST)
ಬೆಂಗಳೂರು: ಮೀಟೂ ಪ್ರಕರಣದಲ್ಲಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಈ ಹಿಂದೆ ಮಾಡಿದ್ದ ಆರೋಪಗೆಳಿಗೆ ಸೂಕ್ತ ಸಾಕ್ಷ್ಯ ಸಿಗದ ಹಿನ್ನಲೆಯಲ್ಲಿ ಪೊಲೀಸರು ಬಿ ರಿಪೋರ್ಟ್ ಸಿದ್ಧಪಡಿಸಲು ತಯಾರಾದ ಬೆನ್ನಲ್ಲೇ ಸರ್ಜಾ ಫ್ಯಾಮಿಲಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದೆ.

ಧ್ರುವ ಸರ್ಜಾ, ಐಶ್ವರ್ಯಾ ಸರ್ಜಾ, ಮೇಘನಾ ರಾಜ್ ಸೇರಿದಂತೆ ಇಡೀ ಸರ್ಜಾ ಫ್ಯಾಮಿಲಿ ಪರೋಕ್ಷವಾಗಿ ಶ್ರುತಿ ಹರಿಹರನ್ ಗೆ ಟಾಂಗ್ ಕೊಟ್ಟಿದ್ದಾರೆ.

ಧ್ರುವ ಸರ್ಜಾ ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಬರೆದುಕೊಂಡರೆ ಐಶ್ವರ್ಯಾ ಸರ್ಜಾ ಕ್ಷಣಿಕ ಆಯುಷ್ಯವಿರುವ ಸೊಳ್ಳೆಗೆ ಹೋಲಿಸಿ ಟಾಂಗ್ ಕೊಟ್ಟಿದ್ದಾರೆ. ಇನ್ನು, ಚಿರು ಸರ್ಜಾ ಪತ್ನಿ ಮೇಘನಾ ಕೂಡಾ ಅರ್ಜುನ್ ಸರ್ಜಾ ನಿಜವಾಗಿಯೂ ಜಂಟಲ್ ಮ್ಯಾನ್ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments