Webdunia - Bharat's app for daily news and videos

Install App

ವಿದೇಶದಲ್ಲಿ ನಡೆಯಲಿದೆ ‘ಸರ್ಕಾರು ವಾರಿ ಪಾಟಾ’ ಚಿತ್ರದ ಶೂಟಿಂಗ್

Webdunia
ಗುರುವಾರ, 14 ಜನವರಿ 2021 (12:56 IST)
ಹೈದರಾಬಾದ್ : ಸೂಪರ್ ಸ್ಟಾರ್ ಮಹೇಶ್ ಬಾಬು ಅವರ  ‘ಸರ್ಕಾರು ವಾರಿ ಪಾಟಾ’ ಚಿತ್ರ ಪರಶುರಾಮ್ ನಿರ್ದೇಶನದಲ್ಲಿ ಮೈತ್ರಿ ಮೂವಿ ಮೇಕರ್ಸ್ ಮತ್ತು ಜಿಎಂಬಿ ಎಂಟರ್ ಟೈನ್ ಮೆಂಟ್ಸ್ ನಿರ್ಮಿಸಲಿದೆ.

ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಅವರು ಮಹೇಶ್ ಬಾಬು ಜೊತೆ ಜೋಡಿಯಾಗಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಈ ಚಿತ್ರ ಸೆಟ್ ಗೆ ಬಾರದ ಕಾರಣ ಅಭಿಮಾನಿಗಳು ಸ್ವಲ್ಪ ನಿರಾಸೆಗೊಂಡಿದ್ದಾರೆ. ಆದರೆ ಇದೀಘ ಚಿತ್ರದ ಚಿತ್ರೀಕರಣವನ್ನು ಜನವರಿಯಲ್ಲಿ  ವಿದೇಶದಲ್ಲಿ ಪ್ರಾರಂಭೀಸಲು ಸಿದ್ಧತೆಗಳು ನಡೆಯುತ್ತಿದೆ. ಹಾಗಾಗಿ ಜನವರಿ 25ರಿಂದ ದುಬೈನಲ್ಲಿ ನಿಯಮಿತವಾಗಿ ಈ ಚಿತ್ರದ ಶೂಟಿಂಗ್ ಪ್ರಾರಂಭವಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments