Webdunia - Bharat's app for daily news and videos

Install App

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಯನತಾರಾ -ವಿಘ್ನೇಶ್ ಶಿವನ್

Webdunia
ಶುಕ್ರವಾರ, 26 ಮಾರ್ಚ್ 2021 (10:23 IST)
ಚೆನ್ನೈ : ನಿರ್ಮಾಪಕ  ವಿಘ್ನೇಶ್ ಶಿವನ್ ಹಾಗೂ ನಟಿ ನಯನತಾರಾ ಇಬ್ಬರು ಪ್ರೀತಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಅವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು. ವಿಘ್ನೇಶ್ ಶಿವನ್ ಹಾಗೂ ನಯನತಾರಾ ಸೋಶಿಯಲ್ ಮೀಡಿಯಾದಲ್ಲಿ ಫೋಟೊವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಉಂಗುರ ತೋರಿಸುತ್ತಿದ್ದಾರೆ. ನಯನತಾರಾ ಶಿವನ್ ಎದೆಯ ಮೇಲೆ ಕೈ ಇಟ್ಟು ಉಂಗುರ ತೋರಿಸುತ್ತಿದ್ದಾರೆ.  ಹಾಗಾಗಿ ಅಭಿಮಾನಿಗಳು ಅವರಿಬ್ಬರಿಗೂ ನಿಶ್ಚಿತಾರ್ಥವಾಗಿದೆಯೇ ಎಂದು ಕೇಳಲು ಶುರು ಮಾಡಿದ್ದಾರೆ ಎನ್ನಲಾಗಿದೆ.

2015ರಲ್ಲಿ ಬಿಡುಗಡೆಯಾದ ‘ನಾನಮ್ ರೌಡಿಧಾನ್’ ಚಿತ್ರದಲ್ಲಿ ಒಟ್ಟಿಗೆ ಕೆಲಸಮಾಡುವಾಗ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ನಡುವೆ ಪ್ರೀತಿ ಚಿಗುರಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments