ರಹಸ್ಯವಾಗಿ ಮದುವೆಯಾದ್ರಾ ನಟಿ ಕಾಯಲ್ ಆನಂದಿ

Webdunia
ಶನಿವಾರ, 9 ಜನವರಿ 2021 (17:29 IST)
ಹೈದರಾಬಾದ್ : ನಟಿ ಕಾಯಲ್ ಆನಂದಿ ದೊಡ್ಡ ದೊಡ್ಡ ಚಿತ್ರಗಳಲ್ಲಿ ನಟಿಸದಿದ್ದರೂ ಚಿಕ್ಕ ಚಿತ್ರಗಳಲ್ಲಿ ನಟಿಸಿ ಜನರ ಮನಗೆದ್ದಿದ್ದಾರೆ.

ಅವರು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಪೊರಿಯಲಾರ್ ಚಿತ್ರದ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡಿದ್ದರು. ಅದರ ಬಳಿಕ ದೇವರ ಮಗಮ, ಚಂಡೀವೀರನ್ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಸ್ತುತ ಅವರ ಬಗ್ಗೆ ಇರುವ ಮಾಹಿತಿ ಏನೆಂದರೆ ಡಿ.7ರಂದು ರಾತ್ರಿ ಸಾಕ್ರಟೀಸ್ ಅವರೊಂದಿಗೆ ರಹಸ್ಯ ವಿವಾಹವಾಗಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದಕ್ಕ ಸಂಬಂಧಪಟ್ಟ ಫೋಟೊ ಇಂಟರ್ ನೆಟ್ ನಲ್ಲಿ ಹರಿದಾಡುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments