ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್ 144 !

Webdunia
ಭಾನುವಾರ, 31 ಅಕ್ಟೋಬರ್ 2021 (09:47 IST)
ಬೆಂಗಳೂರು : ಕನ್ನಡ ಚಿತ್ರರಂಗದ ನಾಯಕ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ವ್ಯವಸ್ಥಿತವಾಗಿ ನಡೆದಿದೆ. ಕರ್ನಾಟಕ ಸರ್ಕಾರದ ಸಕಲ ಗೌರವ ಸಲ್ಲಿಸಿದ್ದೇವೆ.
ಕುಟುಂಬಸ್ಥರು ವಿಧಿ ವಿಧಾನ ಮಾಡಿದ್ದಾರೆ. ಎಲ್ಲಾರಿಗೂ ದುಖಃವಾಗಿದೆ. ಆದರೂ ಸಹಕಾರ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಬಿಬಿಎಂಪಿ, ಪೊಲೀಸ್ ಸಿಬ್ಬಂದಿಗಳು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ.
ಸದ್ಯಕ್ಕೆ ಕಂಠೀರವ ಸ್ಟುಡಿಯೋ ಒಳಗೆ ಪ್ರವೇಶ ನಿರ್ಬಂಧ ಇದೆ. ಸೆಕ್ಷನ್ 144 ಜಾರಿ ಮಾಡುತ್ತೇವೆ. ಸ್ಥಳೀಯ ಡಿಸಿಪಿಯವರು ಈ ಆದೇಶವನ್ನು ಮಾಡುತ್ತಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ಮುಂದಿನ ಸುದ್ದಿ
Show comments