ನಟಿ ನಿಖಿತಾ ತುಕ್ರಾಲ್ ಅವರ ಮಗಳು ಹೇಗಿದ್ದಾಳೆ ನೋಡಿ!

Webdunia
ಗುರುವಾರ, 1 ಮಾರ್ಚ್ 2018 (07:34 IST)
ಮುಂಬೈ: ನಟಿ ನಿಖಿತಾ ತುಕ್ರಾಲ್ ತಮ್ಮ ಮುದ್ದಾದ ಹೆಣ್ಣು ಮಗುವನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ನಿಖಿತಾ ಮುಂಬೈ ಮೂಲದ ಉದ್ಯಮಿ ಗಗನ್ ದೀಪ್ ಅವರನ್ನು 2016ರಂದು ವಿವಾಹವಾಗಿದ್ದರು. ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇತ್ತೀಚೆಗೆ ತಮ್ಮ ಮುದ್ದಾದ ಮಗುವಿನೊಂದಿಗೆ ಇರುವ ಫೋಟೊ ವನ್ನು ಟ್ವೀಟರ್ ನಲ್ಲಿ ಅಪ್ಲೋಡ್ ಮಾಡುವುದರ ಮೂಲಕ ಅಭಿಮಾನಿಗಳಿಗೆ ತಮ್ಮ ಮಗಳನ್ನು ಪರಿಚಯಿಸಿದ್ದಾರೆ.


ನಿಖಿತಾ ಅವರ ಮುದ್ದಾದ ಮಗಳ ಹೆಸರು `ಜಸ್ಮಿರಾ’. ಮಗುವಿಗೆ ಈಗ ಆರು ತಿಂಗಳು ತುಂಬಿದೆ. ಈ ಮೊದಲು ನಾನು ಹೊರಗೆ ಹೋದಾಗ ಜಸ್ಮಿರಾಳನ್ನು ಮನೆಯಲ್ಲೇ ಬಿಟ್ಟು ಹೋಗುತ್ತಿದ್ದೆ. ಆದ್ದರಿಂದ ನನಗೆ ಮಗು ಆಗಿರುವುದು ಬಹಳಷ್ಟು ಮಂದಿಗೆ ಗೊತ್ತಿರಲಿಲ್ಲ. ಈಗ ಅವಳನ್ನು ಎಲ್ಲರಿಗೂ ಪರಿಚಯಿಸಲು ಸೂಕ್ತ ಸಮಯ. ಆದ್ದರಿಂದ ಅವಳ ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದೇನೆ ಎಂದು ನಿಖಿತಾ ಹೇಳಿದ್ದಾರೆ.


ನಿಖಿತಾ ಸ್ಯಾಂಡಲ್‍ವುಡ್ ನಲ್ಲಿ ತಮ್ಮ ನಟನೆಯ ಮೂಲಕ ಮಿಂಚಿದ ನಟಿ. ದರ್ಶನ್, ಸುದೀಪ್ ಮತ್ತು ಪುನೀತ್ ರಾಜ್‍ಕುಮಾರ್ ಜೊತೆ ನಾಯಕಿಯಾಗಿ ನಟಿಸಿದ್ದು, ಬಿಗ್ ಬಾಸ್ ಸೀಸನ್ ನಲ್ಲೂ ಮಿಂಚಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments