Webdunia - Bharat's app for daily news and videos

Install App

ಬೋಲ್ಡ್ ಅವತಾರದಲ್ಲಿ ನಟಿ ಸೀರತ್ ಕಪೂರ್

Webdunia
ಬುಧವಾರ, 22 ಫೆಬ್ರವರಿ 2017 (12:01 IST)
ಬಾಲಿವುಡ್‌ನ ರನ್ ರಾಜಾ ರನ್ ಚಿತ್ರದ ಮೂಲಕ ಪರದೆಗೆ ಬಂದ ತಾರೆ ಸೀರತ್ ಕಪೂರ್. ಅದಕ್ಕೂ ಮುನ್ನ ರಣ್‌ಬೀರ್ ಕಪೂರ್‌ಗೆ ಸಹಾಯಕ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು. ಈಗ ಬೋಲ್ಡ್ ಚಿತ್ರಗಳಿಂದ ಒಂದಷ್ಟು ಪ್ರಚಾರ ಪಡೆಯುತ್ತಿದ್ದಾರೆ ಸೀರತ್.
 
ದಿನದಿಂದ ದಿನಕ್ಕೆ ಅವರ ಫೋಟೋಗಳಲ್ಲಿ ಬಟ್ಟೆ ಸೈಜು ಮಾತ್ರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿರುವುದನ್ನು ಅಭಿಮಾನಿಗಳು ಗಮನಿಸಿದ್ದಾರೆ. ಒಟ್ಟಾರೆ ತಮ್ಮ ಬೋಲ್ಡ್ ಅವತಾರದಿಂದ ಎಲ್ಲರ ಗಮನಸೆಳೆಯುವ ಪ್ರಯತ್ನವನ್ನು ಮಾತ್ರ ಮುಂದುವರೆಸಿದ್ದಾರೆ.
 
ಸದ್ಯಕ್ಕೆ ಟಾಲಿವುಡ್‌ನ ’ರಾಜುಗಾರಿ ಗದಿ 2’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ ಮತ್ತವರ ಭಾವಿ ಸೊಸೆ ಸಮಂತಾ ಸಹ ಬಣ್ಣಹಚ್ಚಿದ್ದಾರೆ. ಓಂಕಾರ್ ಎಂಬುವವರು ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾ ಇದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments