ಮೆಗಾಸ್ಟಾರ್ ಚಿರಂಜೀವಿಗೆ ಸೆಪ್ಟೆಂಬರ್ 22 ತುಂಬಾ ವಿಶೇಷವಾದ ದಿನವಂತೆ

Webdunia
ಬುಧವಾರ, 23 ಸೆಪ್ಟಂಬರ್ 2020 (17:07 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಸೆಪ್ಟೆಂಬರ್ 22  ಅನ್ನು ತಮ್ಮಜೀವನದ ವಿಶೇಷ ದಿನವೆಂದು ಕರೆದಿದ್ದಾರೆ.

ಯಾಕೆಂದರೆ ಅವರು ನಟಿಸಿದ ಮೊದಲ ಚಿತ್ರ ‘ಪ್ರಣಮ್ ಖರೀದು’ ತೆರೆಗೆ ಬಂದಿದ್ದು ಸೆಪ್ಟೆಂಬರ್ 22  ರಂದು. ಆದಕಾರಣ ಈ ದಿನ ತಮಗೆ ತುಂಬಾ ಮುಖ್ಯವಾದ ದಿನ ಎಂದು ಹೇಳಿದ್ದಾರೆ. ಹಾಗೇ ತನ್ನ ಚಿತ್ರ ಹಾಗೂ ತನ್ನನ್ನು ಸ್ವೀಕರಿಸಿದ ತನ್ನ ಅಭಿಮಾನಿಗಳಿಗೆ ಭಾವನಾತ್ಮಕ ಧನ್ಯವಾದ ತಿಳಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ ಚಿತ್ರ ‘ಪ್ರಣಮ್ ಖರೀದು’ ಸೆಪ್ಟೆಂಬರ್ 22   1978 ರಂದು ಬಿಡುಗಡೆಯಾಗಿತ್ತು. ಕೆ.ವಾಸು ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ  ರಾಮ್ ಗೋಪಾಲ್ ರಾವ್, ಜಯಸುಧಾ, ಚಂದ್ರ ಮೋಹನ್ ಮತ್ತು ಇತರರು ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಮುಂದಿನ ಸುದ್ದಿ
Show comments