Daily Horoscope
✕

ಈ ತಿಂಗಳು ಬಿಡುಗಡೆಯಾಗಲಿರುವ ಸ್ಯಾಂಡಲ್ ವುಡ್ ಸಿನಿಮಾಗಳು

Webdunia
ಭಾನುವಾರ, 5 ಸೆಪ್ಟಂಬರ್ 2021 (08:56 IST)
ಬೆಂಗಳೂರು: ಸೆಪ್ಟೆಂಬರ್ ತಿಂಗಳು ಸ್ಯಾಂಡಲ್ ವುಡ್ ನಲ್ಲಿ ಹೊಸಬರ ಸಿನಿಮಾಗಳದ್ದೇ ಕಾರುಬಾರು ನಡೆಯಲಿದೆ.


ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅನುಮತಿ ನೀಡದ ಕಾರಣ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಬದಲಾಗಿ ಹೊಸಬರ ಚಿತ್ರಗಳು ಈ ತಿಂಗಳು ತೆರೆಗೆ ಬರಲಿದೆ.

ಇದೇ ವಾರಂತ್ಯಕ್ಕೆ ಲೂಸ್ ಮಾದ ಯೋಗಿ ಅಭಿನಯದ ‘ಲಂಕೆ’ ಬಿಡುಗಡೆಯಾಗಲಿದೆ. ಅದರ ಜೊತೆಗೆ ‘ಓಶೋ’, ‘ಆಶ್ಚರ್ಯ’ ಎಂಬ ಹೊಸಬರ ಎರಡು ಸಿನಿಮಾಗಳು ಬಿಡುಗಡೆಯಾಗಲಿದೆ. ಸೆ.17 ರಂದು ಚಡ್ಡಿದೋಸ್ತ್, ಜಿಗ್ರಿದೋಸ್ತ್ ಎನ್ನುವ ಸಿನಿಮಾಗಳು ಬಿಡುಗಡೆಯಾಗುತ್ತಿವೆ.  ಹೀಗಾಗಿ ಈ ತಿಂಗಳು ಹೊಸಬರ ಸಿನಿಮಾಗಳ ಕಾಲ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments