ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ: ಗಂಭೀರ ಸ್ಥಿತಿಯಲ್ಲಿ ಪವರ್ ಸ್ಟಾರ್

Webdunia
ಶುಕ್ರವಾರ, 29 ಅಕ್ಟೋಬರ್ 2021 (13:47 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದ್ದು, ಗಂಭೀರ ಸ್ಥಿತಿಯಲ್ಲಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಿಗ್ಗೆ 11.30 ಕ್ಕೆ ಪುನೀತ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾಗಿರುವ ಪುನೀತ್ ರ಻ ಜ್ಕುಮಾರ್ ಆರೋಗ್ಯ ತೀರಾ ಗಂಭೀರವಾಗಿದೆ ಎನ್ನಲಾಗಿದೆ. ಅರ್ಧಗಂಟೆಯಲ್ಲಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದು ವಿಕ್ರಂ ಆಸ್ಪತ್ರೆ ಮೂಲಗಳು ಹೇಳಿವೆ.

ಇನ್ನು, ಪುನೀತ್ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸುದ್ದಿ ಸ್ಯಾಂಡಲ್ ವುಡ್, ಅಭಿಮಾನಿಗಳಿಗೆ ಆಘಾತ ತಂದಿದ್ದು, ಇಡೀ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದ್ದು, ಗಂಭೀರ ಸ್ಥಿತಿಯಲ್ಲಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಿಗ್ಗೆ 11.30 ಕ್ಕೆ ಪುನೀತ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾಗಿರುವ ಪುನೀತ್ ರ಻ ಜ್ಕುಮಾರ್ ಆರೋಗ್ಯ ತೀರಾ ಗಂಭೀರವಾಗಿದೆ ಎನ್ನಲಾಗಿದೆ. ಅರ್ಧಗಂಟೆಯಲ್ಲಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದು ವಿಕ್ರಂ ಆಸ್ಪತ್ರೆ ಮೂಲಗಳು ಹೇಳಿವೆ.

ಇನ್ನು, ಪುನೀತ್ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸುದ್ದಿ ಸ್ಯಾಂಡಲ್ ವುಡ್, ಅಭಿಮಾನಿಗಳಿಗೆ ಆಘಾತ ತಂದಿದ್ದು, ಇಡೀ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಮುಂದಿನ ಸುದ್ದಿ
Show comments