Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕನ ಮೇಲೆ ಲೈಂಗಿಕ ಕಿರುಕುಳದ ಆರೋಪ

Webdunia
ಗುರುವಾರ, 11 ಅಕ್ಟೋಬರ್ 2018 (07:07 IST)
ಬೆಂಗಳೂರು : ಇತ್ತೀಚೆಗೆ ಸಿನಿಮಾರಂಗದಲ್ಲಿ ಲೈಂಗಿಕ ಕಿರುಕುಳದ ಆರೋಪಗಳು ಹೆಚ್ಚಾಗಿ ಕೇಳಿಬರುತ್ತಿದೆ. ಟಾಲಿವುಡ್, ಬಾಲಿವುಡ್ ಆಯ್ತು ಇದೀಗ ಸ್ಯಾಂಡಲ್ ವುಡ್ ನ ಕಡೆಯೂ ಈ ಆರೋಪ ಕೇಳಿಬರುತ್ತಿದೆ.


ಹೌದು. ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ,ಗಾಯಕ ರಘ ದೀಕ್ಷಿತ್ ಮೇಲೆ ಗಾಯಕಿಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾಳೆ. ಈಕೆ ಈ ಹಿಂದೆ ತಮಿಳಿನ ಪ್ರಸಿದ್ಧ ಗೀತಸಾಹಿತಿಯೊಬ್ಬರ ಮೇಲೂ ಇದೇರೀತಿ ಆರೋಪ ಮಾಡಿದ್ದಳು.
ಈಗ ಈ ಹಿಂದೆ  ರಘ ದೀಕ್ಷಿತ್ ರೆಕಾರ್ಡಿಂಗ್ ಸ್ಟುಡಿಯೋಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದರು. ಆದರೆ ಸಂಗೀತ ಕ್ಷೇತ್ರದಲ್ಲಿ ಏನಾದರು ಸಾಧಿಸಬೇಕೆಂಬ ಕಾರಣಕ್ಕೆ ತಾನೂ ಇಷ್ಟು ವರ್ಷ ಸುಮ್ಮನಿದ್ದೆ ಎಂದು ಆರೋಪಿಸಿದ್ದಾಳೆ. ಆದರೆ ರಘ ದೀಕ್ಷಿತ್ ಮಾತ್ರ ನಾನು ಯಾವ ತಪ್ಪು ಮಾಡಿಲ್ಲ ಎಂದು ಟ್ವೀಟರ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ