ಕಿಚ್ಚಾ ಸುದೀಪ್ ಅಭಿಮಾನಿಯಿಂದ ಯುವತಿಗೆ ಲೈಂಗಿಕ ಕಿರುಕುಳ

Webdunia
ಮಂಗಳವಾರ, 20 ಜೂನ್ 2017 (19:15 IST)
ಕಿಚ್ಚಾ ಸುದೀಪ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷನೆಂದು ಹೇಳಿಕೊಂಡ ಪುನೀತ್ ಆರ್ಯ ಎನ್ನುವ ಯುವಕ, ಯುವತಿಯೊಬ್ಬಳಿಗೆ ನಂಬಿಸಿ ಮೋಸ ಮಾಡಿದ ಘಟನೆ ವರದಿಯಾಗಿದೆ  
 
ಕಿಚ್ಚಾ ಸುದೀಪ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷನೆಂದು ಹೇಳಿಕೊಂಡ ಪುನೀತ್ ಆರ್ಯ, ಕೆಲ ದಿನಗಳ ಹಿಂದೆ ಭೇಟಿಯಾದ ರಾಮನಗರ ಮೂಲದ ಯುವತಿ ಹೇಮಲತಾಗೆ ನೀನು ಸುಂದರವಾಗಿದ್ದೀಯಾ ನಿನಗೆ ಸಿನೆಮಾದಲ್ಲಿ ಚಾನ್ಸ್ ಕೊಡಿಸುತ್ತೇನೆ ಎಂದು ನಂಬಿಸಿದ್ದಾನೆ.
 
ಪುನೀತ್‌ನ ಮಾತನ್ನು ನಂಬಿದ ಯುವತಿ ಹೇಮಲತಾಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಸಿನೆಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ನಡು ನೀರಲ್ಲಿ ಕೈ ಬಿಟ್ಟಿದ್ದಾನೆ.   
 
ಇದೀಗ ಆರೋಪಿ ಪುನೀತ್ ಆರ್ಯ, ಹೇಮಲತಾಗೆ ಬೆದರಿಕೆ ಕರೆ ಮಾಡಿ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದಾನೆ. ಆತನ ಕೃತ್ಯದಿಂದ ಆಘಾತಗೊಂಡಿರುವ ಹೇಮಲತಾ ನ್ಯಾಯ ಕೊಡಿಸುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ