Webdunia - Bharat's app for daily news and videos

Install App

ನಟಿ ಶೃತಿ ಹರಿಹರನ್ ಗೆ ಲೈಂಗಿಕ ಕಿರುಕುಳ; ಮಂಚಕ್ಕೆ ಕರೆದ ನಿರ್ಮಾಪಕನಿಗೆ ಶೃತಿ ಮಾಡಿದ್ದೇನು...?

Webdunia
ಶುಕ್ರವಾರ, 19 ಜನವರಿ 2018 (08:23 IST)
ಹೈದರಾಬಾದ್: ನಟಿ ಶೃತಿ ಹರಿಹರನ್ ಅವರಿಗೆ ತಮಿಳು ನಿರ್ಮಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೈದರಾಬಾದ್ ನ ಖಾಸಗಿ  ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.


ಹೈದರಾಬಾದ್ ನ ಖಾಸಗಿ  ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಶೃತಿ ಹರಿಹರನ್ ಅವರು ಈ ಬಗ್ಗೆ ಹೇಳಿದ್ದು,  ಅವರು 18 ನೇ ವಯಸ್ಸಿನವರಾಗಿದ್ದಾಗ ತಮಿಳು ನಿರ್ಮಾಪಕರೊಬ್ಬರು ಮಂಚಕ್ಕೆ ಬಂದ್ರೆ ನಾಯಕಿಯನ್ನಾಗಿ ಮಾಡುವುದಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ನಾವು 5 ಜನ ಇದ್ದೀವಿ ಅಡ್ಜೆಸ್ಟ್ ಮಾಡ್ಕೋ ಎಂದು ನಿರ್ಮಾಪಕರು ಹೇಳಿದ್ದರು ಎಂದು ನಟಿ ಶೃತಿ ಹರಿಹರನ್ ಅವರು ಹೇಳಿಕೆ ನೀಡಿದ್ದಾರೆ. ಹಾಗೆ ಹಾಸಿಗೆಗೆ ಕರೆದವರಿಗೆ ಸರಿಯಾಗಿ ಉಗಿದು ಮೈ ಚಳಿ ಬಿಡಿಸಿದ್ದಾಗಿಯೂ ಹೇಳಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ