Webdunia - Bharat's app for daily news and videos

Install App

ಪುಪ್ಪ ಖ್ಯಾತಿಯ ನಿರ್ದೇಶಕನ ಜತೆ ಕೈಜೋಡಿಸಿದ ಶಾರುಖ್‌ ಖಾನ್‌

Sampriya
ಮಂಗಳವಾರ, 18 ಮಾರ್ಚ್ 2025 (18:22 IST)
Photo Courtesy X
ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುಷ್ಪ ಖ್ಯಾತಿಯ ನಿರ್ದೇಶಕ ಸುಕುಮಾರ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ.  ಈ ಹಿಂದೆ ಶಾರುಖ್ ಸುಕುಮಾರ್ ಅವರೊಂದಿಗೆ ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿ ಇತ್ತು, ಆದರೆ ಈಗ ವರದಿಗಳ ಪ್ರಕಾರ 59 ವರ್ಷದ ಶಾರುಖ್ ಗ್ರಾಮೀಣ ರಾಜಕೀಯ ಆಕ್ಷನ್ ಡ್ರಾಮಾದಲ್ಲಿ ಆ್ಯಂಟಿ ಹೀರೋ ಆಗಿ ನಟಿಸಲಿದ್ದಾರೆ.

ಗ್ರಾಮೀಣ ರಾಜಕೀಯ ಆಕ್ಷನ್ ಡ್ರಾಮಾ ಆಗಿರಲಿದೆ. ಈ ಸಿನಿಮಾದಲ್ಲಿ ಶಾರುಖ್‌ ಖಾನ್‌ಹಳ್ಳಿಗಾಡಿನ ದೇಸಿ ಅವತಾರದಲ್ಲಿ ಜನರನ್ನು ಮನರಂಜಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಜಾತಿ ಮತ್ತು ವರ್ಗ ದಬ್ಬಾಳಿಕೆಯಂತಹ ಸಾಮಾಜಿಕ ಸಮಸ್ಯೆಗಳು ಇರಲಿದೆ.

ಸುಕುಮಾರ್ ಮುಂದೆ ಆರ್‌ಸಿ 17 ನಲ್ಲಿ ರಾಮ್ ಚರಣ್ ಅವರನ್ನು ನಿರ್ದೇಶಿಸಲಿದ್ದಾರೆ, ನಂತರ ಅಲ್ಲು ಅರ್ಜುನ್ ಅಭಿನಯದ ಪುಷ್ಪ 3: ದಿ ರಾಂಪೇಜ್ ಮತ್ತು ರಾಮ್ ಅವರೊಂದಿಗೆ ಮತ್ತೊಂದು ಚಿತ್ರವನ್ನು ನಿರ್ಮಿಸಲಿದ್ದಾರೆ.

ಇದೇ ಮೇ ತಿಂಗಳಿನಲ್ಲಿ ಸಿನಿಮಾದ ಶೂಟಿಂಗ್ ಆರಂಭಗೊಳ್ಳಲಿದ್ದಾರೆ. ನಂತರ ನಟ 2023 ರ ಅವರ ಪುನರಾಗಮನ ಚಿತ್ರ ಪಠಾಣ್ ನ ಮುಂದುವರಿದ ಭಾಗವಾದ ಪಠಾಣ್ 2 ಗೆ ಮುಂದುವರಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments