Webdunia - Bharat's app for daily news and videos

Install App

ಗಣರಾಜ್ಯೋತ್ಸವ ದಿನ ಧರ್ಮದ ಬಗ್ಗೆ ಮಾತನಾಡಿದ ಶಾರುಖ್ ಖಾನ್

Webdunia
ಭಾನುವಾರ, 26 ಜನವರಿ 2020 (19:14 IST)

ನಟ ಶಾರುಖ್ ಖಾನ್ ಮನೆಯಲ್ಲಿ ಯಾವೆಲ್ಲ ಧರ್ಮಗಳಿವೆ. ಅವರು ಯಾವ ಧರ್ಮ, ಜಾತಿ ಪಾಲಿಸುತ್ತಾರೆ?
 

ಇಂಥದ್ದೊಂದು ಪ್ರಶ್ನೆಗೆ ಸ್ವತಃ ಬಾಲಿವುಡ್ ನಟ ಶಾರುಖ್ ಖಾನ್ ಮಾತನಾಡಿದ್ದಾರೆ. ಧರ್ಮ ಅಥವಾ ಜಾತಿಯ ಬಗ್ಗೆ ನಮ್ಮ ಮನೆಯಲ್ಲಿ ಯಾವಾಗಲೂ ಚರ್ಚೆ ಆಗೇ ಇಲ್ಲ ಅಂತ ಹೇಳಿದ್ದಾರೆ.

ನನ್ನ ಪತ್ನಿ ಹಿಂದುವಾಗಿದ್ದಾಳೆ. ನಾನು ಮುಸ್ಲಿಂ. ಮತ್ತೆ ನನ್ನ ಮಕ್ಕಳು ಹಿಂದೂಸ್ತಾನಿಗಳಾಗಿದ್ದಾರೆ ಅಂತ ಎಸ್ ಆರ್ ಕೆ ಹೇಳಿದ್ದಾರೆ.

ಮನೆಯಲ್ಲಿ ಎಲ್ಲಾ ಧರ್ಮಗಳ ಹಬ್ಬಗಳನ್ನೂ ಆಚರಣೆ ಮಾಡ್ತೀವಿ ಅಂತ ಶಾರುಖ್ ಖಾನ್ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments