ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

Sampriya
ಭಾನುವಾರ, 2 ನವೆಂಬರ್ 2025 (16:38 IST)
Photo Credit X
Photo Credit X
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ 60 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ ಹಾಸ್ಯದ ಪೋಸ್ಟ್ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ಗಮನ ಸೆಳೆದರು. 

ತಮ್ಮ ಸಂದೇಶದಲ್ಲಿ, ತರೂರ್ ಅವರು ನಟನಿಗೆ ನಿಜವಾಗಿಯೂ 60 ವರ್ಷ ವಯಸ್ಸಾಗಿದೆಯೇ ಎಂದು ತಮಾಷೆಯಾಗಿ ಪ್ರಶ್ನಿಸಿದರು, ಸಮರ್ಥನೆಯನ್ನು ಬೆಂಬಲಿಸಲು "ಯಾವುದೇ ದೃಶ್ಯ ಸಾಕ್ಷ್ಯವಿಲ್ಲ" ಎಂದು ಹೇಳಿದರು ಮತ್ತು SRK ಹಿಮ್ಮುಖವಾಗಿ ವಯಸ್ಸಾಗಿರಬಹುದು ಎಂದು ಹೇಳಬಹುದು ಎಂದಿದ್ದಾರೆ.

ಶಾರುಕ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ 60 ತುಂಬಿದೆ ಎಂಬುವುದರ ಬಗ್ಗೆ ನನಗೆ ಅನುಮಾನಗಳಿಗೆ. ನಾನಷ್ಟೆ ಅಲ್ಲ ಸತ್ಯಶೋಧಕರು, ವಿಧಿವಿಜ್ಞಾನ ತಜ್ಞರು ಕೂಡ ಈ ಕುರಿತು ತನಿಖೆ ನಡೆಸಿದ್ದು, ನಿಮಗೆ 60 ವರ್ಷ ತುಂಬಿದೆ ಎಂಬುವುದನ್ನು ವಾಸ್ತಕವಿಕವಾಗಿ ದೃಢೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಕಾಲೆಳೆದರು. 

ದಿನ ಕಾಳೆದಂತೆ ನಿಮ್ಮ ವಯಸ್ಸು ಹಿಮ್ಮುಖವಾಗಿ ಚಲಿಸುತ್ತಿದೆ. ನಿಮ್ಮನ್ನು ಕಂಡರೆ ಹಾಲಿವುಡ್‌ ಸೂಪರ್ ಹಿಟ್ ಸಿನೆಮಾ ಕ್ಯೂರಿಯಸ್ ಕೇಸ್ ಆಫ್ ಬೆಂಜಮಿನ್ ಬಟನ್ ಸಿನಿಮಾದ ಬಾಲಿವುಡ್ ಅವತರಿಣಿಕೆಯಂತೆ ಕಾಣುತ್ತದೆ. ನಿಜಕ್ಕೂ ನಿಮಗೆ ಅರವತ್ತಾಗಿದೆ ಎಂದು ಹೇಳುವುದು ಕಷ್ಟ ಎಂದಿದ್ದಾರೆ. 

ಶಾರುಖ್‌ ಖಾನ್‌ಗೆ <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ಮುಂದಿನ ಸುದ್ದಿ
Show comments