Webdunia - Bharat's app for daily news and videos

Install App

ಸಿದ್ಧಾಂತ್ ಕಪೂರ್ ಡ್ರಗ್ಸ್ ಪ್ರಕರಣ: ಇದು ಸಾಧ್ಯವೇ ಇಲ್ಲ ಎಂದ ತಂದೆ ಶಕ್ತಿ ಕಪೂರ್

Webdunia
ಸೋಮವಾರ, 13 ಜೂನ್ 2022 (13:03 IST)
ಮುಂಬೈ: ಬೆಂಗಳೂರಿನ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಹಾಗೂ ಆರು ಮಂದಿ ಡ್ರಗ್ಸ್ ಪಡೆದಿರುವುದು ಖಚಿತ ಎಂದು ವರದಿ ನೀಡಿದ್ದಾರೆ.

ಈ ಸಂಬಂಧ ಸಿದ್ದಾಂತ್ ಹಾಗೂ ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾರ್ಟಿಯಲ್ಲಿ ಭಾಗವಹಿಸಿದ್ದ ಉಳಿದವರ ಸ್ಯಾಂಪಲ್ ನ್ನೂ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ ಸಿದ್ಧಾಂತ್ ಸೇರಿದಂತೆ ಆರು ಮಂದಿ ಡ್ರಗ್ಸ್ ಸೇವಿಸಿವುದು ದೃಢವಾಗಿತ್ತು.

ಸಿದ್ಧಾಂತ್ ಕಪೂರ್ ಖ್ಯಾತ ಬಾಲಿವುಡ್ ನಟ ಶಕ್ತಿ ಕಪೂರ್ ಪುತ್ರ. ಇದೀಗ ಪುತ್ರ ಡ್ರಗ್ಸ್ ಕೇಸ್ ನಲ್ಲಿ ಸಿಲುಕಿಕೊಂಡ ಬಗ್ಗೆ ಮಾಧ‍್ಯಮಗಳು ಪ್ರಶ್ನಿಸಿದಾಗ ಶಕ್ತಿ ಕಪೂರ್ ಇದೆಲ್ಲಾ ಸಾಧ‍್ಯವೇ ಇಲ್ಲ ಎಂದಷ್ಟೇ ಸದ್ಯಕ್ಕೆ ನಾನು ಹೇಳಬಲ್ಲೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments