Webdunia - Bharat's app for daily news and videos

Install App

ಮಹಿಳೆಯರ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾದ ‘ಶಕ್ತಿಮಾನ್’

Webdunia
ಶನಿವಾರ, 31 ಅಕ್ಟೋಬರ್ 2020 (12:04 IST)
ಮುಂಬೈ: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ‘ಶಕ್ತಿಮಾನ್’ ಖ್ಯಾತಿಯ ನಟ ಮುಖೇಶ್ ಖನ್ನಾ ಈಗ ಟ್ವಿಟರಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.


ಲೈಂಗಿಕ ದೌರ್ಜನ್ಯದ ವಿರುದ್ಧ ನಡೆಯುತ್ತಿರುವ ‘ಮಿಟೂ’ ಅಭಿಯಾನಕ್ಕೆ ಮಹಿಳೆಯರೇ ಕಾರಣ ಎಂದು ಶಕ್ತಿಮಾನ್ ಖ್ಯಾತಿಯ ನಟ ನೀಡಿರುವ ಹೇಳಿಕೆ ನೆಟ್ಟಿಗರ ಕೆಂಗಣ‍್ಣಿಗೆ ಗುರಿಯಾಗಿದೆ. ಮಹಿಳೆಯರು ಮನೆಕೆಲಸಕ್ಕೆ ಲಾಯಕ್ಕು. ಅವರು ಪುರುಷರ ಸಮಾನ ಹೊರಗೆ ದುಡಿಯಲು ಪ್ರಾರಂಭಿಸಲು ಹೊರಟಿದ್ದೇ ಮೀಟೂ ಅಭಿಯಾನಕ್ಕೆ ಕಾರಣ ಎಂದು ಕೀಳು ಮಟ್ಟದ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಈಗ ಹಲವರು ತಿರುಗಿಬಿದ್ದಿದ್ದಾರೆ. ಚಿಕ್ಕಮಕ್ಕಳಾಗಿದ್ದಾಗ ನಾವು ರೋಲ್ ಮಾಡೆಲ್ ಥರಾ ನೋಡುತ್ತಿದ್ದ ವ್ಯಕ್ತಿಯಿಂದ ಇಂಥಾ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ಹಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ಮುಂದಿನ ಸುದ್ದಿ