Select Your Language

Notifications

webdunia
webdunia
webdunia
webdunia

ಅಶ್ಲೀಲ ಪದಗಳಿಂದ ಪುನೀತ್ಗೆ ಅವಮಾನ!

ಅಶ್ಲೀಲ ಪದಗಳಿಂದ ಪುನೀತ್ಗೆ ಅವಮಾನ!
ಬೆಂಗಳೂರು , ಸೋಮವಾರ, 1 ನವೆಂಬರ್ 2021 (11:05 IST)
ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ನಾಲ್ಕು ದಿನ ಕಳೆದಿದ್ದರೂ ಅಭಿಮಾನಿಗಳ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ.
ಆದರೆ ಇಂಥ ಸಂದರ್ಭದಲ್ಲೂ ಕೆಲವರು ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ. ಪುನೀತ್ ರಾಜ್ಕುಮಾರ್ಗೆ ಅಗೌರವ ತೋರುವಂತಹ ಪೋಸ್ಟ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪರ ರಾಜ್ಯದಿಂದ ಬಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತೆ ನಡೆದುಕೊಳ್ಳುತ್ತಿರುವ ಇಂಥ ಜನರ ಬಗ್ಗೆ ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಗರಂ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ