Daily Horoscope
✕

ಶಂಕ್ರಣ್ಣನ ನೆನೆದ ಸ್ಯಾಂಡಲ್ ವುಡ್ ಸ್ಟಾರ್ ಗಳು

Webdunia
ಸೋಮವಾರ, 9 ನವೆಂಬರ್ 2020 (10:08 IST)
ಬೆಂಗಳೂರು: ಕನ್ನಡ ಚಿತ್ರರಂಗದ ಕ್ರಿಯಾಶೀಲ ನಟ, ನಿರ್ದೇಶಕ, ಎಲ್ಲರ ಮೆಚ್ಚಿನ ಆಟೋ ರಾಜ ಶಂಕರ್ ನಾಗ್  ಅವರ ಜನ್ಮದಿನ ಇಂದು. ಶಂಕ್ರಣ್ಣನ ಜನ್ಮದಿನಕ್ಕೆ ಸ್ಯಾಂಡಲ್ ವುಡ್ ನಟರು, ಅಭಿಮಾನಿಗಳು ಅವರ ಸ್ಮರಣೆ ಮಾಡಿದ್ದಾರೆ.


ಕಿಚ್ಚ ಸುದೀಪ್ ನೀವು ಎಲ್ಲರ ಹೀರೋ ಎಂದರೆ, ರಮೇಶ್ ಅರವಿಂದ್ ಶಂಕರ್ ಜತೆಗಿನ ಹಳೆಯ ಫೋಟೋ ಪ್ರಕಟಿಸಿ ಅವರನ್ನು ಸ್ಮರಿಸಿಕೊಂಡಿದ್ದಾರೆ. ನಟಿ ತಾರಾ ಅನುರಾಧ, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದ ಮೂಲಕ ಶಂಕರ್ ನಾಗ್ ಸ್ಮರಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸೂಪರ್ ಸ್ಟಾರ್ ಮೋಹನ್ ಲಾಲ್: ಕೇರಳದಲ್ಲಿ ಫುಲ್ ಹಲ್ ಚಲ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪುನೀತ್ ಬೆನ್ನಲ್ಲೇ ಮತ್ತೊಬ್ಬ ಪ್ರತ್ಯಕ್ಷ ಸಾಕ್ಷಿ ಕಿರಣ್ ಉಲ್ಟಾ; ದರ್ಶನ್ ಗೇನು ಲಾಭ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಮುಂದಿನ ಸುದ್ದಿ
Show comments