ಟೈಟಲ್ ಲಾಂಚ್ ಬೆನ್ನಲ್ಲೇ ಟ್ರೋಲ್ ಆಯ್ತು ನಟ ಶರಣ್ ಗುರು-ಶಿಷ್ಯರು ಸಿನಿಮಾ

Webdunia
ಮಂಗಳವಾರ, 22 ಡಿಸೆಂಬರ್ 2020 (09:33 IST)
ಬೆಂಗಳೂರು: ಕಾಮಿಡಿ ಕಿಂಗ್ ಶರಣ್ ನಾಯಕರಾಗಿರುವ ನಂದಕಿಶೋರ್ ನಿರ್ಮಾಣದ ಹೊಸ ಸಿನಿಮಾಗೆ ‘ಗುರು ಶಿಷ್ಯರು’ ಎಂದು ಟೈಟಲ್ ಇಡಲಾಗಿದೆ. ಇದನ್ನು ನಿನ್ನೆ ಹಿರಿಯ ನಟ ದ್ವಾರಕೀಶ್ ಲಾಂಚ್ ಮಾಡಿದ್ದಾರೆ.

rr
ಆದರೆ ಶರಣ್ ಮತ್ತು ಚಿತ್ರತಂಡ ಈ ಟೈಟಲ್ ಮತ್ತು ಮೋಷನ್ ಪೋಸ್ಟರ್ ನ್ನು ನೋಡಿದ ಪ್ರೇಕ್ಷಕರು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಹಳೆಯ ಟೈಟಲ್ ನ್ನು ಬಳಸಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರೆ, ಮತ್ತೆ ಕೆಲವರು ಹಳೆಯ ಸಿನಿಮಾಗೆ ಅಪಚಾರವಾಗದಂತೆ ನೋಡಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ. ಆದರೆ ಇದಕ್ಕಿಂತ ಹೆಚ್ಚು ಟ್ರೋಲ್ ಆಗಿರುವುದು ಮೋಷನ್ ಪೋಸ್ಟರ್ ನಲ್ಲಿ ಬಳಸಿದ ಸಂಗೀತ. ಇದು ಬೇರೆ ಸಿನಿಮಾದ ಹಾಡನ್ನು ಹೋಲುತ್ತಿದೆ ಎಂದು ಸಂಗೀತ ನಿರ್ದೇಶಕ ಅಜನೀಶ್ ಬಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಸ್ವಂತಿಕೆ ಎನ್ನುತ್ತೀರಾ ಸಂಗೀತವನ್ನೂ ಕಾಪಿ ಮಾಡಿದ್ದೀರಲ್ಲಾ ಎಂದು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments