Webdunia - Bharat's app for daily news and videos

Install App

ಭೈರಾಗಿ ಹಾಡು ಹೊರಬಂತು: ಶಿವಣ್ಣನ ಜೊತೆ ಪವರ್ ಫುಲ್ ಹಾಡು ಹಾಡಿದ ಸ್ಟಾರ್ ನಟ ಇವರೇ!

Webdunia
ಗುರುವಾರ, 2 ಜೂನ್ 2022 (15:56 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ಭೈರಾಗಿ ಸಿನಿಮಾದ ರಿದಂ ಆಫ್ ಶಿವಪ್ಪ ಹಾಡು ಇಂದು ಲಾಂಚ್ ಆಗಿದೆ.

ಈ ಹಾಡಿಗೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದರು. ಅವರ ಜೊತೆ ಹಾಡಿದ ಇನ್ನೊಬ್ಬ ಸ್ಟಾರ್ ನಟ ಯಾರು ಎಂಬ ಕುತೂಹಲವನ್ನು ಚಿತ್ರತಂಡ ಪ್ರೇಕ್ಷಕರೆದುರು ಇಟ್ಟಿತ್ತು.

ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಪಕ್ಕಾ ಪವರ್ ಫುಲ್ ಮಾಸ್ ಹಾಡಿಗೆ ಶಿವಣ್ಣ ಜೊತೆ ಕಾಮಿಡಿ ಕಿಂಗ್ ಶರಣ್ ಧ‍್ವನಿ ನೀಡಿದ್ದಾರೆ. ಶರಣ್ ಮತ್ತು ಶಿವಣ್ಣ ಜೊತೆಯಾಗಿ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

ಮುಂದಿನ ಸುದ್ದಿ
Show comments