ಇಂಥಾ ಘಟನೆಯಿಂದ ಹೃದಯ ಘಾಸಿಯಾಗಿದೆ: ನಟ ಶಶಿಕುಮಾರ್

Webdunia
ಸೋಮವಾರ, 28 ಡಿಸೆಂಬರ್ 2020 (09:37 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಬದುಕಿದ್ದಾಗಲೂ ಸಾಕಷ್ಟು ಸಂಕಷ್ಟ ಅನುಭವಿಸಿದರು. ಈಗ ತೀರಿಕೊಂಡು ಇಷ್ಟು ವರ್ಷವಾದ ಮೇಲೂ ಅವರಿಗೆ ಆಗುತ್ತಿರುವ ಅನ್ಯಾಯ ಮಾತ್ರ ನಿಂತಿಲ್ಲ.


ಮೊನ್ನೆಯಷ್ಟೇ ಕಿಡಿಗೇಡಿಗಳು ಅವರ ಮೂರ್ತಿಯನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಶಶಿಕುಮಾರ್ ‘ಇಂತಹ ಘಟನೆಗಳು ಪದೇ ಪದೇ ನಡೀತಾ ಇರೋದು ಹೃದಯವನ್ನು ಸಿಕ್ಕಾಪಟ್ಟೆ ಘಾಸಿ ಮಾಡಿದೆ.  ಅಪ್ಪಾಜಿ ಮೂರ್ತಿ ಒಡೆದವರಿಗೆ ಶಿಕ್ಷೆ ಆಗಲೇಬೇಕು. ಅನರ್ಘ್ಯ ರತ್ನದ ಮೌಲ್ಯ ತಿಳಿಯದ ಅವಿವೇಕಿಗಳು ಮಾಡಿರೋ ಕೆಲಸ ಇದು. ನೀವ ಸರಿಯಾಗಿ ಹೇಳಿದ್ದೀರಿ ಸುದೀಪ್’ ಎಂದು ಶಶಿಕುಮಾರ್ ಸುದೀಪ್ ರನ್ನು ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

ಮುಂದಿನ ಸುದ್ದಿ
Show comments