Webdunia - Bharat's app for daily news and videos

Install App

ನ್ಯೂಸ್ ಆಂಕರ್ ಆಗಿದ್ದ ಶೀತಲ್ ಶೆಟ್ಟಿ ಈಗ ಡೈರೆಕ್ಟರ್

Webdunia
ಸೋಮವಾರ, 22 ಜೂನ್ 2020 (10:41 IST)
ಬೆಂಗಳೂರು: ಕನ್ನಡ ಸುದ್ದಿ ವಾಹಿನಿಯಲ್ಲಿ ವಾಚಕಿಯಾಗಿ ಗಮನ ಸೆಳೆದಿದ್ದ ಶೀತಲ್ ಶೆಟ್ಟಿ ಬಳಿಕ ಸಿನಿಮಾದಲ್ಲಿ ನಟನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.


ಇದೀಗ ಶೀತಲ್ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದು, ನಿರ್ದೇಶನ ಮಾಡಲು ಹೊರಟಿದ್ದಾರೆ. ಶೀತಲ್ ಶೆಟ್ಟಿ ನಿರ್ದೇಶಿಸಲಿರುವ ಹೊಸ ಸಿನಿಮಾ ‘ವಿಂಡೋಸೀಟ್’ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ನಾಯಕರಾಗಿದ್ದು ಜ್ಯಾಕ್ ಮಂಜು ಸಿನಿಮಾ ನಿರ್ಮಿಸುತ್ತಿದ್ದಾರೆ. ಶೀತಲ್ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದ್ದು, ಫಸ್ಟ್ ಲುಕ್ ನೋಡಿದರೆ ಇದು ಥ್ರಿಲ್ಲರ್ ಸಿನಿಮಾವಾಗಿರಬಹುದು ಎಂಬ ಕಲ್ಪನೆ ಕೊಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments