Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಶುಗರ್ ಫ್ಯಾಕ್ಟರಿ ಸಿನಿಮಾಗೆ ನಟಿ ಶಿಲ್ಪಾ ಶೆಟ್ಟಿ ಆಗಮನ!

Webdunia
ಗುರುವಾರ, 24 ಡಿಸೆಂಬರ್ 2020 (10:58 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅಭಿನಯದ ಶುಗರ್ ಫ್ಯಾಕ್ಟರಿ ಸಿನಿಮಾಗೆ ಶಿಲ್ಪಾ ಶೆಟ್ಟಿ ಸೇರ್ಪಡೆಯಾಗಿದ್ದಾರೆ. ಶಿಲ್ಪಾ ಶೆಟ್ಟಿ ಎಂದರೆ ಬಾಲಿವುಡ್ ನಟಿ ಅಲ್ಲ!


ಮಂಗಳೂರು ಮೂಲದ ಬೆಡಗಿ ಶಿಲ್ಪಾ ಶೆಟ್ಟಿ ಸಿನಿಮಾ ತಂಡಕ್ಕೆ ಕೂಡಿಕೊಳ್ಳಲಿದ್ದಾರೆ. ತುಳು ಸಿನಿಮಾಗಳಲ್ಲಿ ಅಭಿನಯಿಸಿದ್ದ ಬೆಡಗಿ ಈಗ ಶುಗರ್ ಫ್ಯಾಕ್ಟರಿ ಸೇರಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಸೊನಾಲ್  ಮೊಂತೆರೊ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅವರ ಜೊತೆಗೆ ಈಗ ಶಿಲ್ಪ ಶೆಟ್ಟಿ ಕೂಡಾ ಸೇರ್ಪಡೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments