Webdunia - Bharat's app for daily news and videos

Install App

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Krishnaveni K
ಶನಿವಾರ, 31 ಮೇ 2025 (15:40 IST)
ಬೆಂಗಳೂರು: ಕಮಲ್ ಹಾಸನ್ ಥಗ್ಸ್ ಆಫ್ ಲೈಫ್ ಈವೆಂಟ್ ನಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದಿದ್ದಕ್ಕೆ ವಿವಾದವಾದ ನಂತರ ನಟ ಶಿವರಾಜ್ ಕುಮಾರ್ ಎಚ್ಚೆತ್ತುಕೊಂಡಿದ್ದಾರೆ. ಇಂದು ಕಣ್ಣಪ್ಪ ಈವೆಂಟ್ ನಲ್ಲಿ ರಗಳೆಯೇ ಬೇಡವೆಂದು ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳಲಿಲ್ಲ.

ಕಮಲ್ ಹಾಸನ್ ಕನ್ನಡ ವಿವಾದ ವಿಚಾರದಲ್ಲಿ ಹವಲರು ಶಿವಣ್ಣ ವಿರುದ್ಧವೂ ಅಸಮಾಧಾನಗೊಂಡಿದ್ದರು. ಶಿವಣ್ಣನ ಎದುರೇ ಕಮಲ್ ಕನ್ನಡಕ್ಕೆ ಅವಮಾನ ಮಾಡಿದ್ದರು. ಹಾಗಿದ್ದರೂ ಶಿವಣ್ಣ ಒಂದು ಮಾತೂ ಹೇಳಲಿಲ್ಲ.

ಬದಲಾಗಿ ಮರುದಿನ ಕಾರ್ಯಕ್ರಮವೊಂದರಲ್ಲಿ ಇದು ಸಣ್ಣ ವಿಚಾರ ವಿವಾದ ಮಾಡಬೇಡಿ, ಎಂದು ಕಮಲ್ ಹಾಸನ್ ರನ್ನೇ ಸಮರ್ಥಿಸಿಕೊಂಡಿದ್ದರು. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಶಿವಣ್ಣನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ಕೇಳಿಬಂದಿದೆ.

ಇದರ ಬೆನ್ನಲ್ಲೇ ಇಂದು ಶಿವಣ್ಣ ತೆಲುಗಿನ ಕಣ್ಣಪ್ಪ ಸಿನಿಮಾ ಈವೆಂಟ್ ನಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಶಿವಣ್ಣನಿಗೆ ಎಂದಿಗಿಂತಲೂ ಹೆಚ್ಚು ಭದ್ರತೆ ಒದಗಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದರೂ ಕನ್ನಡ ವಿವಾದದ ಬಗ್ಗೆ ಏನೂ ಹೇಳಲಿಲ್ಲ. ಕಾರ್ಯಕ್ರಮ ಮುಗಿದ ಬಳಿಕ ಮಾಧ್ಯಮಗಳು ಮಾತನಾಡಿಸಲು ಪ್ರಯತ್ನಿಸಿದರೂ ಏನೂ ಮಾತನಾಡದೇ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments