Webdunia - Bharat's app for daily news and videos

Install App

ಅರಮನೆ ಮೈದಾನದಲ್ಲಿ ಶಿವಣ್ಣ ರಕ್ತದಾನ

Webdunia
ಮಂಗಳವಾರ, 9 ನವೆಂಬರ್ 2021 (13:41 IST)
ಬೆಂಗಳೂರು : ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ.
ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ. ಆ ಬಳಿಕ ಶಿವಣ್ಣ ರಕ್ತದಾನ ಮಾಡಿದ್ದಾರೆ.
ಪುನೀತ್ ಆಸೆ ಈ ರೀತಿ ನೆರವೇರಬೇಕೆಂದು ದೇವರ ಇಚ್ಛೆ ಇತ್ತು ಎಂದು ಅನಿಸುತ್ತದೆ. ಅಪ್ಪುನಂತಹ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ. ಬಲಗೈಯಲ್ಲಿ ಮಾಡಿದ್ದು, ಎಡಗೈಗೆ ಗೊತ್ತಾಗಬಾರದು. ಅದನ್ನೇ ನಾವೆಲ್ಲರೂ ಅನುಸರಿಸಬೇಕು. ಇಂದು ಎಲ್ಲರಿಗೂ ಉಟದ ವ್ಯವಸ್ಥೆ ಆಗುತ್ತಿದೆ. ಎಲ್ಲರೂ ನಿಧಾನವಾಗಿ ಬಂದು ಊಟ ಮಾಡಿಕೊಂಡು ಹೋಗಿ. ನವೆಂಬರ್ 16ರಂದು ಚಿತ್ರರಂಗದಿಂದ ಕಾರ್ಯಕ್ರಮ ನಡೆಯುತ್ತಿದೆ ಎಂದು ಅರಮನೆ ಮೈದಾನದಲ್ಲಿ ನಟ ಶಿವರಾಜ್‌ಕುಮಾರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments